Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

Date:

spot_img

ನಟ ಧನಂಜಯ್‌ ನಟಿಸಿರುವ ಬಹುಭಾಷಾ ಚಿತ್ರ “ಜೀಬ್ರಾ’ ನ.22ರಂದು ತೆರೆ ಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ರಿಲೀಸ್‌ ಇವೆಂಟ್‌ಗೆ ಮೆಗಾಸ್ಟಾರ್‌ ಚಿರಂಜೀವಿ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭಕೋರಿದ್ದಾರೆ.

ಧನಂಜಯ್‌ ಜೊತೆಗೆ ತೆಲುಗು ನಟ ಸತ್ಯದೇವ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. “ನಾನು ಸ್ನೇಹ ಜೀವಿ ನೀನು ಸ್ನೇಹ ಜೀವಿ ಅಂತಾ ಸಿಪಾಯಿ ಸಿನಿಮಾ ಹಾಡು ಹೇಳಿ ಚಿರಂಜೀವಿಗೆ ನಮಸ್ಕಾರ ಮಾಡಿದ ಡಾಲಿ ಧನಂಜಯ್, ಜೀಬ್ರಾ ಕನ್ನಡಕ್ಕೆ ತುಂಬಾ ಚೆನ್ನಾಗಿ ಡಬ್‌ ಮಾಡಲಾಗಿದೆ. ನಮ್ಮ ಡೇರ್‌ ಡೆವಿಲ್‌ ಮುಸ್ತಫಾ ಸಿನಿಮಾ ತಂಡ ಡಬ್‌ ಮಾಡಿದೆ. ನವೆಂಬರ್‌ 22ಕ್ಕೆ ಚಿತ್ರ ತೆರೆಗೆ ಬರುತ್ತಿದೆ’ ಎಂದರು ನಟ ಧನಂಜಯ್‌.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆನಂದತೀರ್ಥ ವಿದ್ಯಾಲಯದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

ಉಡುಪಿಯ ಆನಂದತೀರ್ಥ ವಿದ್ಯಾಲಯದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಚಿಣ್ಣರ ಅಕ್ಷರಾಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟಾಟಾ ಕ್ರಾಂತಿ: ವಾಣಿಜ್ಯ ವಾಹನ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಹೊಸ ಇಂಟ್ರಾ V40 ಪಿಕಪ್ ಟ್ರಕ್

ಟಾಟಾ ಮೋಟಾರ್ಸ್‌ನಿಂದ ಹೊಸ ಇಂಟ್ರಾ V40 ಪಿಕಪ್ ಟ್ರಕ್ ಬಿಡುಗಡೆ. ಬೈ-ಫ್ಯುಯೆಲ್ ತಂತ್ರಜ್ಞಾನ ಹಾಗೂ 1,525 ಕೆಜಿ ಪೇಲೋಡ್ ಸಾಮರ್ಥ್ಯದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ವಿಶ್ವ ಪರಿಸರ ದಿನ

ಜೂನ್ 5 ರ ವಿಶ್ವ ಪರಿಸರ ದಿನದ ಮಹತ್ವ ಮತ್ತು ಪ್ರಕೃತಿ ಸಂರಕ್ಷಣೆಗಾಗಿ ಈ ಜಾಗತಿಕ ದಿನವನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ತೂಕ ಇಳಿಕೆಯಿಂದ ಹಿಡಿದು ಲಿವರ್ ರಕ್ಷಣೆವರೆಗೆ; ದಿನಾ ಸೀಮೆ ಬದನೆ ತಿಂದ್ರೆ ಈ ಕಾಯಿಲೆಗಳೆಲ್ಲಾ ಗೂಡು ಬದಲಿಸುತ್ತವೆ

ಸೀಮೆ ಬದನೆಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳು! ತೂಕ ನಿಯಂತ್ರಣ, ಲಿವರ್ ಮತ್ತು ಹೃದಯದ ರಕ್ಷಣೆಗೆ ಇದು ಹೇಗೆ ಸಹಕಾರಿ ತಿಳಿಯಲು ಈ ಲೇಖನ ಓದಿ.