spot_img

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Date:

spot_img

: ಆಸ್ಕರ್‌ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ (A.R.Rahman) ಅವರ ಪತ್ನಿ ಸಾಯಿರಾ ಪತಿಯಿಂದ ದೂರ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪತಿ ಹಾಗೂ ಪತ್ನಿ ನಡುವೆ ಪ್ರೀತಿ ಇದ್ದರೂ ಇಬ್ಬರ ನಡುವೆ ಸುಧಾರಿಸಲಾಗದಷ್ಟು ಬಿರುಕು ಮೂಡಿದೆ. ಹೀಗಾಗಿ, ಪತಿ ರೆಹಮಾನ್‌ರಿಂದ ದೂರ ಇರಲು ಕಕ್ಷಿದಾರರರಾಗಿರುವ ಸಾಯಿರಾ ಬಯಸಿದ್ದಾರೆ ಎಂದು ಹೇಳಿದ್ದಾರೆ.

1995 ಮಾ.12ರಂದು ಇಬ್ಬರ ವಿವಾಹವಾಗಿತ್ತು. ಅವರಿಗೆ ಖತೀಜಾ, ರಹೀಮಾ, ಅಮೀನ್‌ ಎಂಬ ಮೂವರು ಮಕ್ಕಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜ್ಯಕ್ಕೆ ಮಾದರಿಯಾಗುತ್ತಿದೆ ಕಾರ್ಕಳದ ಭಜನಾ ಸಂಘಟನೆಗಳ ಕಾರ್ಯ – ಸುಮಿತ್ ಶೆಟ್ಟಿ ಕೌಡೂರು

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ , ಭಜನಾ ಮಂಡಳಿಗಳ ಒಕ್ಕೂಟ , ಕರಾವಳಿ ಭಜನಾ ಸಂಸ್ಕಾರ ವೇದಿಕೆ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ/27/07/2025 ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೈಲೂರು ವಲಯದ ಭಜನಾ ಮಂಡಳಿಗಳಿಗೆ ಪರಿಕರ ವಿತರಣಾ ಕಾರ್ಯಕ್ರಮ ನೆರವೇರಿತು.

ಪಿಯುಸಿ ಮೌಲ್ಯಮಾಪಕರ ಸಂಭಾವನೆ ಬಿಡುಗಡೆ ಮಾಡಲು ಶಶೀಲ್ ಜಿ ನಮೋಶಿ ಆಗ್ರಹ

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ನಾಲ್ಕು ತಿಂಗಳು ಕಳೆದಿದ್ದರೂ ಈವರೆಗೆ ಮೌಲ್ಯಮಾಪಕರ ಸಂಭಾವನೆ ಮತ್ತು ಭತ್ಯೆ ಬಿಡುಗಡೆ ಮಾಡದ ಸರಕಾರದ ಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

AI ಕ್ರಾಂತಿ: ಆಗಸ್ಟ್‌ನಲ್ಲಿ ಓಪನ್‌ಎಐನ ಬಹುನಿರೀಕ್ಷಿತ GPT-5 ಬಿಡುಗಡೆಗೆ ಸಿದ್ಧತೆ

ಓಪನ್‌ಎಐ ತನ್ನ ನೂತನ ಮತ್ತು ಹೆಚ್ಚು ಶಕ್ತಿಶಾಲಿ GPT-5 ಮಾದರಿಯನ್ನು ಆಗಸ್ಟ್‌ನ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ

ದಿನ ವಿಶೇಷ – ನಿಸರ್ಗ ಸಂರಕ್ಷಣಾ ದಿನ

ಈ ದಿನವು ನಮ್ಮ ಭೂಮಿಯ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮತ್ತು ಸುಸ್ಥಿರವಾಗಿ ಬಳಸುವ ಮಹತ್ವವನ್ನು ನೆನಪಿಸುತ್ತದೆ.