ಕಲಾವಿದ ಮಹೇಶ್ ಮರ್ಣೆ ಅವರ ಮುಡಿಗೆ ಮೂರನೇ ದಾಖಲೆಯ ಗರಿ

Date:

spot_img

ಉಡುಪಿಯ ಮರ್ಣೆ ಗ್ರಾಮದ ಶ್ರೀಧರ ಆಚಾರ್ಯ ಮತ್ತು ಲಲಿತ ದಂಪತಿಗಳ ಪುತ್ರರಾದ ಕಲಾವಿದ ಮಹೇಶ್ ಮರ್ಣೆ ಯವರು ಇತ್ತೀಚಿಗೆ ಎರಡು ಗಂಟೆ 30 ನಿಮಿಷಗಳ ಕಾಲ ಉರಿ ಬಿಸಿಲಿನಲ್ಲಿ ಕುಳಿತು ಸೂರ್ಯನ ಕಿರಣಗಳಿಂದ ಮರದ ಹಲಗೆಯಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಭಾವಚಿತ್ರವನ್ನು ರಚಿಸಿದ್ದರು ಈ ಕಲಾಕೃತಿಯನ್ನು ರಾಷ್ಟ್ರಪತಿಗಳು ಮೆಚ್ಚಿ ಸಂದೇಶ ಕಳುಹಿಸಿದ್ದರು. ಇದೀಗ ಈ ಕಲಾಕೃತಿಯು ಕಿಂಗ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಗೊಂಡಿದೆ. ಮಹೇಶ್ ಮರ್ಣೆ ಅವರ ಕಲಾಕೃತಿಯು 3ನೇ ದಾಖಲೆಗೆ ಸೇರ್ಪಡೆಗೊಳ್ಳುವುದರ ಮೂಲಕ ತಮ್ಮ ಕಲಾ ಸಾಧನೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಮಳೆ ಮುನ್ಸೂಚನೆ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 7 ದಿನ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕವಿವಿ ಪ್ರಾಧ್ಯಾಪಕ ವಿರುದ್ಧ ಗಂಭೀರ ಆರೋಪ; ತನಿಖೆಗೆ ಒತ್ತಾಯ

ಕವಿವಿ ಪ್ರಾಧ್ಯಾಪಕರ ವಿರುದ್ಧ ವಿದ್ಯಾರ್ಥಿನಿ ಸಂಬಂಧ ಹಾಗೂ ಕಿರುಕುಳ ಆರೋಪ ಕೇಳಿಬಂದಿದ್ದು, ತನಿಖೆಗೆ ಒತ್ತಾಯ ಹೆಚ್ಚಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ: ವಾಟ್ಸಾಪ್ RTO PDF ಮೂಲಕ 5.6 ಲಕ್ಷ ಸೈಬರ್ ವಂಚನೆ

ಕಾರ್ಕಳದಲ್ಲಿ ವಾಟ್ಸಾಪ್ ಆರ್‌ಟಿಒ ಪಿಡಿಎಫ್ ಫೈಲ್ ತೆರೆದು 5.63 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ. ಸೈಬರ್ ವಂಚನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜೈಪುರದಲ್ಲಿ ಲಿಫ್ಟ್ ಕಳ್ಳಿ ರೆಡ್‌ಹ್ಯಾಂಡ್ ಅರೆಸ್ಟ್

ಜೈಪುರದಲ್ಲಿ ಲಿಫ್ಟ್ ಕೇಳುವ ನೆಪದಲ್ಲಿ ಬೈಕ್ ಸವಾರನ ಮೊಬೈಲ್ ಕದಿಯಲು ಯತ್ನಿಸಿದ ಯುವತಿಯ ಕಳ್ಳತನದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.