ಜೋಡುರಸ್ತೆಯ ಕ್ರಿಯೇಟಿವ್ ಪುಸ್ತಕಮನೆಗೆ ಸಾಹಿತ್ಯದ ದಿಗ್ಗಜರ ಭೇಟಿ: ಜನವರಿ 3ರಂದು ಸುವರ್ಣಾವಕಾಶ

Date:

spot_img

ಜನವರಿ 03, 2025 ರಂದು ಕಾರ್ಕಳದ ಜೋಡುರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕಮನೆಗೆ ಕನ್ನಡ
ಸಾಹಿತ್ಯ ಕ್ಷೇತ್ರದ ಎರಡು ಪ್ರಮುಖ ದಿಗ್ಗಜರು ಆಗಮಿಸುತ್ತಿದ್ದಾರೆ. ಚಂದನವಾಹಿನಿಯ “ಥಟ್ ಅಂತ ಹೇಳಿ”
ಕಾರ್ಯಕ್ರಮದ ನಿರೂಪಕರಾಗಿರುವ, ನಡೆದಾಡುವ ಗ್ರಂಥಾಲಯ ಎಂಬ ಖ್ಯಾತಿಯನ್ನು ಪಡೆದ ಡಾ. ನಾ
ಸೋಮೇಶ್ವರ ಅವರು ಸಂಜೆ ೪.೦೦ ಗಂಟೆಗೆ ಮೂಡುಬಿದಿರೆ ಕ್ರಿಯೇಟಿವ್ ಪುಸ್ತಕಮನೆಗೆ ಹಾಗೂ ಸಂಜೆ
೫.೦೦ ಗಂಟೆಗೆ ಕಾರ್ಕಳದ ಜೋಡುರಸ್ತೆಯ ಕ್ರಿಯೇಟಿವ್ ಪುಸ್ತಕಮನೆಗೆ ಮತ್ತು ಕನ್ನಡದ ಪ್ರೇಮಕವಿ ಹಾಗು
ತುಂಟಕವಿ ಎಂದೇ ಚಿರಪರಿಚಿತರಾಗಿರುವ ಬಿ. ಆರ್. ಲಕ್ಷ್ಮಣರಾವ್ ಅವರು ಸಂಜೆ ೫.೩೦ಕ್ಕೆ ಕಾರ್ಕಳದ
ಜೋಡುರಸ್ತೆಯ ಪುಸ್ತಕಮನೆಗೆ ಆಗಮಿಸುತ್ತಿದ್ದಾರೆ.


ಈ ಇಬ್ಬರು ಖ್ಯಾತ ಲೇಖಕರ ಭೇಟಿ ಸಾಹಿತ್ಯಾಸಕ್ತರಿಗೆ ಒಂದು ಸುವರ್ಣಾವಕಾಶ. ಸಾಹಿತ್ಯಾಸಕ್ತರು
ಈ ಅಪರೂಪದ ಸಂದರ್ಭದಲ್ಲಿ ಪಾಲ್ಗೊಂಡು, ಈ ಸಾಹಿತ್ಯ ದಿಗ್ಗಜರ ಭೇಟಿಯಿಂದ ಪ್ರೇರಣೆಯನ್ನು
ಪಡೆಯುವಂತೆ ಆಹ್ವಾನಿಸಲಾಗಿದೆ.

ಸ್ಥಳ:
ಕ್ರಿಯೇಟಿವ್ ಪುಸ್ತಕಮನೆ,
ಜೋಡುರಸ್ತೆ, ಕಾರ್ಕಳ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.