ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪಲಿಮಾರು ಶ್ರೀಗಳು

Date:

spot_img

ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕೋಟ್ಯಾಂತರ ಭಕ್ತರು ಸಾಕ್ಷಿಯಾದರು. ಶಾಹಿ ಸ್ನಾನದ ಮೊದಲ ದಿನವೇ ಮೂರುವರೆ ಕೋಟಿ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುವ ಮೂಲಕ ಪುಣ್ಯಸಾಧನೆ ಮಾಡಿದರು.

ಉಡುಪಿಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಮಹಾಕುಂಭ ಮೇಳದ ಮೊದಲ ದಿನವೇ ಪುಣ್ಯಸ್ನಾನ ಕೈಗೊಳ್ಳುವ ಮೂಲಕ ತಮ್ಮ ಶ್ರದ್ಧೆ ಮತ್ತು ಭಕ್ತಿಯನ್ನು ವ್ಯಕ್ತಪಡಿಸಿದರು.

ಉಡುಪಿಯಿಂದ ಅನೇಕ ಭಕ್ತರು ಈ ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಇದೇ ತಿಂಗಳ 24ರಂದು ಕುಂಭಮೇಳದಲ್ಲಿ ಭಾಗವಹಿಸಲಿದ್ದಾರೆ.

ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯ ಸ್ನಾನ ಉತ್ಸಾಹ ಭಕ್ತರಲ್ಲಿ ವಿಶೇಷ ಉಲ್ಲಾಸ ತಂದಿದ್ದು, ಮಹಾಕುಂಭ ಮೇಳದ ಆಧ್ಯಾತ್ಮಿಕ ಶೋಭೆಯನ್ನು ಮತ್ತಷ್ಟು ಹೆಚ್ಚಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

NIFT ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

ರಾಷ್ಟ್ರೀಯ ಫ್ಯಾಶನ್ ತಂತ್ರಜ್ಞಾನ ಸಂಸ್ಥೆ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಪಡೆದ ಆಲ್ ಇಂಡಿಯಾ ರ‍್ಯಾಂಕ್‌ಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ :ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಸಂಭ್ರಮ

ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಅರಣ್ಯ ಇಲಾಖೆ ಹಾಗೂ ಧರ್ಮಸ್ಥಳ ಯೋಜನೆಯ ಸಹಯೋಗದಲ್ಲಿ ಜರುಗಿದ ವನಮಹೋತ್ಸವದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾಷಾ ಕಾರ್ಯಾಗಾರದಲ್ಲಿ ಅಮೃತಭಾರತಿ ಶಿಕ್ಷಕರು ಭಾಗಿ!

ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಆಧಾರಿತ ಭಾಷಾ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಹೆಬ್ರಿ ಅಮೃತಭಾರತಿ ವಿದ್ಯಾಲಯದ ಶಿಕ್ಷಕರು ಪಾಲ್ಗೊಂಡ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೃತಭಾರತಿಯಲ್ಲಿ ಪರಿಸರ ದಿನಾಚರಣೆ: ಸಸಿ ವಿತರಣೆ!

ಹೆಬ್ರಿಯ ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದ ಪೂರ್ಣ ಮಾಹಿತಿ ಇಲ್ಲಿದೆ ಓದಿ.