NIFT 2025 ರ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ

Date:

spot_img

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ರಾಷ್ಟ್ರಮಟ್ಟದ NIFT ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ, ಚಿನ್ಮಯಿ ಆರ್, ಹರ್ಷ ಎಸ್ ಗೌಡ, ಜೀವಿತ ಜಿ ಆರ್, ಮಾನಸಿ ಪಿ, ನವ್ಯ ಕೆ.ಆರ್, ಪೂರ್ವಿಕ್ ಕೆ.ಸಿ, ಪ್ರಾಪ್ತಿ ಎಂ.ಗೌಡ, ರಕ್ಷಾ, ಸುಖಿ ಆರ್. ಗೌಡ, ವಿಕಾಸ್ ಡಿ. ಸಿ. ಆಯ್ಕೆಯಾದ ವಿದ್ಯಾರ್ಥಿಗಳು. ಪಿಯು ವಿದ್ಯಾರ್ಥಿಗಳು ಎದುರಿಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅತ್ಯುತ್ತಮ ತರಬೇತಿಯನ್ನು ನೀಡುತ್ತಾ ಬಂದಿದ್ದು ಎಲ್ಲಾ ವಿಭಾಗದಲ್ಲೂ ಯಶಸ್ವೀ ಫಲಿತಾಂಶ ನೀಡುತ್ತಿದೆ.
ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, NIFT ಪರೀಕ್ಷೆಯ ಸಂಯೋಜಕರಾದ ರಕ್ಷಿತ್, ಸುಮಂತ್ ದಾಮ್ಲೆ , ಶರತ್‌ ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ