ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿಉಪಾಧ್ಯಕ್ಷೆ ಸೇರಿ 6 ಜನ ಸದಸ್ಯರ ರಾಜೀನಾಮೆ

Date:

spot_img

ಕಾರ್ಕಳ : ಕಾರ್ಕಳದ ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿ ಬೃಹತ್ ರಾಜೀನಾಮೆ ಅಲೆ ಕಾಣಿಸಿದೆ. ಬಿಜೆಪಿ ಬೆಂಬಲಿತ 7 ಸದಸ್ಯರಲ್ಲಿ ಉಪಾಧ್ಯಕ್ಷೆ ಸೇರಿದಂತೆ 6 ಜನ ಸದಸ್ಯರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಸಿರುವವರಲ್ಲಿ ಉಪಾಧ್ಯಕ್ಷೆ ದೀಪಾ ಶ್ರೀನಾಥ್ ಹಾಗೂ ಸದಸ್ಯರಾದ ಶೇಖರ್ ಅಂಚನ್, ಬಾಲಕೃಷ್ಣ ಶೆಟ್ಟಿ, ಕವಿತಾ ಶಂಕರ್, ಅನಿತಾ ಕುಲಾಲ್ ಮತ್ತು ಲಲಿತ ನಾಯ್ಕ್ ಸೇರಿದ್ದಾರೆ.

ಈ ರಾಜೀನಾಮೆಗಳಿಂದ ಸ್ಥಳೀಯ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ದಾರಿತೆರೆದಂತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ