80 ಬಡಗಬೆಟ್ಟು ಶ್ರೀ ರಾಮ ಭಜನಾ ಮಂದಿರದಲ್ಲಿ ಮಂಗಲೋತ್ಸವ ಸಂಭ್ರಮ

Date:

spot_img

ಉಡುಪಿ: ಉಡುಪಿ ಜಿಲ್ಲೆಯ 80 ಬಡಗಬೆಟ್ಟು ಗ್ರಾಮದ ಶ್ರೀ ರಾಮ ಭಜನಾ ಮಂದಿರದಲ್ಲಿ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಶ್ರೀ ರಾಮನವಮಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಈ ಕುರಿತು ಭಜನಾ ಮಂದಿರದ ಸಮಿತಿಯು ಭಕ್ತಾದಿಗಳಿಗೆ ಆಮಂತ್ರಣ ನೀಡಿದ್ದು, ಮಾರ್ಚ್ 20 ರಿಂದ ಭಜನಾ ಕಾರ್ಯಕ್ರಮಗಳು ಚಾಲನೆ ಪಡೆದಿವೆ.

ಮಾರ್ಚ್ 20 ರ ಶುಕ್ರವಾರದಿಂದಲೇ ಭಜನೆ ಪ್ರಾರಂಭವಾಗಿದ್ದು, ಪ್ರತಿದಿನ ರಾತ್ರಿ 7.00 ರಿಂದ 8.00 ರವರೆಗೆ ಭಜನಾ ಸೇವೆ ಜರುಗಲಿದೆ. ಮಾರ್ಚ್ 26 ರ ಗುರುವಾರ ಶ್ರೀ ರಾಮನವಮಿಯ ಶುಭ ದಿನದಂದು ಸಾಯಂಕಾಲ 6.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಭಜನಾ ಮಂಗಲೋತ್ಸವವು ವೈಭವದಿಂದ ನಡೆಯಲಿದೆ. ಅದೇ ದಿನ ರಾತ್ರಿ 8.00 ಗಂಟೆಯಿಂದ 12.00 ಗಂಟೆಯವರೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಈ ಪವಿತ್ರ ಕಾರ್ಯಕ್ರಮದಲ್ಲಿ 80 ಬಡಗಬೆಟ್ಟು ಗ್ರಾಮಸ್ಥರು ಹಾಗೂ ಭಕ್ತಾಭಿಮಾನಿಗಳು ತನು-ಮನ-ಧನದ ಸಹಕಾರದೊಂದಿಗೆ ಪಾಲ್ಗೊಂಡು ಶ್ರೀ ರಾಮಚಂದ್ರ ದೇವರ ಕೃಪೆಗೆ ಪಾತ್ರರಾಗಬೇಕೆಂದು ಅಧ್ಯಕ್ಷರಾದ ಬಿ. ಅರುಣಾಚಲ ಹೆಗ್ಡೆ ಮೂಡುಮನೆ ,ಗೌರವಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.