ಧರ್ಮಸ್ಥಳ ‘ಬುರುಡೆ ಕೇಸ್‌’ಗೆ ಮಹಾ ಟ್ವಿಸ್ಟ್: ನೂರಾರು ಶವ ಹೂತು ಹಾಕಿದ್ದ ಪ್ರಕರಣ ರದ್ದು ಕೋರಿ ‘ಬುರುಡೆ ಗ್ಯಾಂಗ್’ ಹೈಕೋರ್ಟ್‌ಗೆ ಅರ್ಜಿ!

Date:

spot_img
chinnayya11

ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಆರೋಪಿಸಿ ತಾವೇ ಹೋರಾಟದ ಮೂಲಕ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ‘ಬುರುಡೆ ಗ್ಯಾಂಗ್’ ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ತೀವ್ರ ಅಚ್ಚರಿ ಮೂಡಿಸಿದೆ.

ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರು ಈ ಇಡೀ ವಿಷಯ ಒಂದು ಷಡ್ಯಂತ್ರ ಎಂದು ಹೇಳಿಕೆ ನೀಡಿದ ಬಳಿಕ ‘ಬುರುಡೆ ಗ್ಯಾಂಗ್’ ಸಂಕಷ್ಟಕ್ಕೆ ಸಿಲುಕಿದೆ. ತಮ್ಮ ವಿರುದ್ಧ ಎಸ್‌ಐಟಿ ತನಿಖೆ ಮುಂದುವರೆಸಿರುವ ಹಿನ್ನೆಲೆಯಲ್ಲಿ ಬಂಧನದಿಂದ ಪಾರಾಗಲು ಈ ಗುಂಪು ಯತ್ನ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹೈಕೋರ್ಟ್‌ಗೆ ಮೊರೆ ಹೋದವರು ಯಾರು?

  • ಅಂತರರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್, ಗಿರೀಶ್ ಮಟ್ಟಣ್ಣನವರ್, ವಿಠ್ಠಲ್ ಗೌಡ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
  • ವಿಚಾರಣೆ: ಇಂದು (ಗುರುವಾರ) ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಈ ಅರ್ಜಿಯ ವಿಚಾರಣೆ ನಡೆಯಲಿದೆ.

ತಾವೇ ಹೋರಾಟ ಮಾಡಿ ಹಾಕಿಸಿದ್ದ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸುವಂತೆ ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್ ಮೆಟ್ಟಿಲೇರಿರುವುದು ಪ್ರಕರಣದಲ್ಲಿ ಹೊಸ ತಿರುವು ಪಡೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.