ಪುತ್ತೂರಿನಲ್ಲಿ ಬಸ್ಸಿನಿಂದ ಇಳಿಯುವಾಗ ಮಹಿಳೆ ಆಯತಪ್ಪಿ ಬಿದ್ದು ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲು

Date:

spot_img
vishu-shetty

ಉಡುಪಿ : ಪುತ್ತೂರು ಬಳಿ ಸರಕಾರಿ ಬಸ್ ನಿಂದ ಕೆಳಗಿಳಿಯುವ ಸಂದರ್ಭದಲ್ಲಿ ಪ್ರಯಾಣಿಕ ಮಹಿಳೆಯೋರ್ವರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದ್ದು. ವಿಷಯ ತಿಳಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ಗಾಯಾಳು ಮಹಿಳೆಯನ್ನು ಅದೇ ಬಸ್ ನ ಮೂಲಕ ಕರೆ ತಂದು
ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ .
ಮಹಿಳೆಯನ್ನು ಉಡುಪಿ ಹನುಮಂತ ನಗರದ ನಿವಾಸಿ ಶಾಂತಾ (55) ಎಂದು ಗುರುತಿಸಲಾಗಿದೆ.
ಮಹಿಳೆ ರಕ್ಷಣಾ ಸಮಯ ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದು, ಆಕೆಯ ಬಲತೋಳಿನ ಮೂಳೆ ಸಂಪೂರ್ಣ ಮುರಿದಿರುತ್ತದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಸಂಚಾರಿ ಠಾಣೆಗೆ ಹಾಗೂ ಮಹಿಳೆಯ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜೈಪುರದಲ್ಲಿ ಲಿಫ್ಟ್ ಕಳ್ಳಿ ರೆಡ್‌ಹ್ಯಾಂಡ್ ಅರೆಸ್ಟ್

ಜೈಪುರದಲ್ಲಿ ಲಿಫ್ಟ್ ಕೇಳುವ ನೆಪದಲ್ಲಿ ಬೈಕ್ ಸವಾರನ ಮೊಬೈಲ್ ಕದಿಯಲು ಯತ್ನಿಸಿದ ಯುವತಿಯ ಕಳ್ಳತನದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಅತ್ಯುತ್ತಮ ಅಧ್ಯಕ್ಷೆ ಪ್ರಶಸ್ತಿ ವೈಭವ

ಜೆಸಿಐ ಉಡುಪಿ ಸಿಟಿ ಘಟಕವು ಮಧ್ಯಂತರ ಸಮ್ಮೇಳನದಲ್ಲಿ ಅತ್ಯುತ್ತಮ ಅಧ್ಯಕ್ಷೆ ಹಾಗೂ ಡೈಮಂಡ್ ಲೋಮ್ ಪ್ರಶಸ್ತಿ ಪಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಂಜಾಳದಲ್ಲಿ 300 ಗಿಡ ನಾಟಿ: ಕೃಷಿ ಕಿಸಾನ್ ರಕ್ಷಣಾ ಸಂಘದ ಕಾರ್ಯಕ್ರಮ

ರೆಂಜಾಳದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಪರಿಸರ ದಿನದ ನಿಮಿತ್ತ 300 ಗಿಡಗಳನ್ನು ನೆಡಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ -ವಿಶ್ವ ಕೀಟ ದಿನ

ಜೂನ್ 6 ರಂದು ವಿಶ್ವ ಕೀಟ ದಿನವನ್ನು ಏಕೆ ಆಚರಿಸಲಾಗುತ್ತದೆ? ಸಾರ್ವಜನಿಕ ಆರೋಗ್ಯ ಮತ್ತು ರೋಗ ನಿಯಂತ್ರಣದಲ್ಲಿ ಕೀಟ ನಿರ್ವಹಣೆಯ ಮಹತ್ವದ ಮಾಹಿತಿ ಇಲ್ಲಿದೆ.