ಬನ್ನಂಜೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಯಶಸ್ವಿಯಾಗಿ ನಡೆಯಿತು

Date:

spot_img

ಬನ್ನಂಜೆ: ದಿನಾಂಕ 7 ಜನವರಿ 25 ಮಂಗಳವಾರ ಸಮಯ ಬೆಳಿಗ್ಗೆ 9 :00 ರಿಂದ ಸಂಜೆ 5:00 ರವರೆಗೆ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಡಿಸ್ಟ್ರಿಕ್ಟ್ ಸೈನೇಜ್ ಅಸೋಸಿಯೇಷನ್ (ರಿ) ಇವರ ಜಂಟಿ ಸಹಭಾಗಿತ್ವದಲ್ಲಿ ಡಾಕ್-ಸೇವಾ; ಜನ್-ಸೇವಾ-ಅಂಚೆ ಜನ ಸಂಪರ್ಕ ಅಭಿಯಾನದಡಿ ಆಧಾರ್ ನೋಂದಣಿ ಹಾಗು ತಿದ್ದುಪಡಿ ಶಿಬಿರವನ್ನು ಉಡುಪಿ ಅಂಚೆ ಕಛೇರಿಯ ಸಹಾಯಕ ಅಧೀಕ್ಷಕ ಶ್ರೀಯುತ ಕೃಷ್ಣರಾಜ ವಿಠಲಭಟ್ ದೀಪ ಬೆಳಗಿಸುವುದರ ಮುಖೇನ ಉದ್ಘಾಟಿಸಿ ಕಾರ್ಯಕ್ರಮದ ಯಶಸ್ವಿಗೆ ಶುಭಹಾರೈಸಿದರು..
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಗೌರವಾಧ್ಯಕ್ಷ ರಾದ ಶ್ರೀಯುತ ದಾಮೋದರ್ ಪೈ ಕುಂದಾಪುರ ರವರು ಕಾರ್ಯಕ್ರಮದ ಆಯೋಜನೆಯ ಉದ್ದೇಶದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಫ್ಲೆಕ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಶ್ರೀಯುತ ದಿನೇಶ್ ಎಂ ಕೆ ಮೂಡಬಿದ್ರೆ ಉಡುಪಿ ಜಿಲ್ಲಾ ಸೈನೇಜ್ ಅಸೋಸಿಯೇಶನ್ ಅಧ್ಯಕ್ಷರಾದ ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿ ಉಪಸ್ಥಿತರಿದ್ದರು..
ಜಂಟಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ತಮ್ಮ ಹೊಸ ಆಧಾರ್ ನೋಂದಣಿ /ಪರಿಷ್ಕರಣೆ ಹಾಗೂ ಎಲ್ಲಾ ರೀತಿಯ ತಿದ್ದುಪಡಿಗಳ ಲಾಭ ಪಡೆದು, ಅಭಿಯಾನವನ್ನು ಯಶಸ್ವಿಗೊಳಿಸಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಹರೀಶ್ ಕಡೆಕಾರ್, ರಿಜ್ವಾನ್ ಕಟಪಾಡಿ, ಸಂದೀಪ್ ಮಣಿಪಾಲ್, ಸಂತೋಷ್ ಬ್ರಹ್ಮಾವರ್, ರಾಜೇಶ್ ಬೆಳ್ಮಣ್, ಅಮೃತ್ ಸಾಲಿಗ್ರಾಮ, ಮಧುಸೂಧನ್ ಮಲ್ಪೆ, ಲ್ಯಾನ್ಸಿ ಕಲ್ಮಾಡಿ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಶ್ರೀಯುತ ಹರೀಶ್ ಅಮೀನ್ ಸಂತೆಕಟ್ಟೆ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಯವರಾದ ಶ್ರೀಯುತ ಸುನೀಲ್ ಬ್ರಹ್ಮಾವರ ಧನ್ಯವಾದ ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಧಾನಿ ಮೋದಿ ನನ್ನ ಆಪ್ತ ಗೆಳೆಯ, ಭಾರತ-ಅಮೆರಿಕಾ ಒಪ್ಪಂದ ಯಶಸ್ವಿಯಾಗಲಿದೆ : ಟ್ರಂಪ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಪ್ತ ಗೆಳೆಯ ಎಂದು ಕರೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಭಾರತ-ಯುಎಸ್ ಮುಕ್ತ ವ್ಯಾಪಾರ ಒಪ್ಪಂದದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ಬಿಜೆಪಿ

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದ್ದು, ಅವರ ಹೊಸ ಪ್ರಾದೇಶಿಕ ಪಕ್ಷದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರಿ ಮಳೆ ಹಾಗೂ ಭೂಕುಸಿತದ ಭೀತಿಯಿಂದ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಉತ್ತರಾಖಂಡದಾದ್ಯಂತ ಸುರಿಯುತ್ತಿರುವ ಭೀಕರ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್‌ನಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತಗೊಂಡ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ದಿಢೀರ್ ರಾಜೀನಾಮೆ!

ಕರ್ನಾಟಕ ಸರ್ಕಾರದ ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಂಪೂರ್ಣ ರಾಜಕೀಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.