ಕಾರ್ಕಳ ಜೋಡುರಸ್ತೆಯಲ್ಲಿ ಅಪಘಾತ : ಕಂಟೈನರ್‌ಗೆ ಸ್ಕೂಟಿ ಡಿಕ್ಕಿ;

Date:

spot_img

ಕಾರ್ಕಳ: ಜೋಡುರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಸ್ಕೂಟಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಮೂಜೂರು ನಿವಾಸಿ ಎಂದು ಗುರುತಿಸಲಾಗಿದೆ. ಸವಾರರು ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪರಾಗಿರುತ್ತಾರೆ ಎಂದು ತಿಳಿದುಬಂದಿದೆ.

ತಕ್ಷಣದ ಚಿಕಿತ್ಸೆಗೆ ದಾಖಲು

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ