ನೀರೆ : ನೀರೆ ಜಡ್ಡಿನಂಗಡಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಮೃತ ಪಟ್ಟ ಘಟನೆ ವರದಿಯಾಗಿದೆ. ಮೃತ ಪಟ್ಟವರನ್ನು ದಿವಂಗತ ಮಹಾಬಲ ಶೆಟ್ಟಿ ಯವರ ಪುತ್ರ ಕೃಷ್ಣ (52) ಎಂದು ಗುರುತಿಸಲಾಗಿದೆ.
ಬಿಹಾರ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿ ಹೀರಾಬೆನ್ ಅವರ ಕೃತಕ ಬುದ್ಧಿಮತ್ತೆ (AI) ಆಧಾರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ.