27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘಾ ಶೆಟ್ಟಿ: ಗ್ರೀನ್ ಸೀರೆಯ ಸಖತ್ ಬೋಲ್ಡ್ ಲುಕ್ ವೈರಲ್!

Date:

spot_img

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟಿ ಮೇಘಾ ಶೆಟ್ಟಿ ಅವರು ಆಗಸ್ಟ್ 4ರಂದು ತಮ್ಮ 27ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಡಿಸಿಕೊಂಡಿರುವ ಒಂದು ವಿಶೇಷ ಫೋಟೋಶೂಟ್‌ನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ಸ್ಟನ್ನಿಂಗ್ ಲುಕ್‌ಗೆ ಅಭಿಮಾನಿಗಳು ಮನಸೋತಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ಫಿಟ್‌ನೆಸ್, ಡಯೆಟ್, ಯೋಗ ಮತ್ತು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದು, ಆಗಾಗ ತಮ್ಮ ಫೋಟೋಶೂಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಈ ಬಾರಿ ವೈರಲ್ ಆಗಿರುವ ಫೋಟೋಗಳಲ್ಲಿ ಅವರು ಹಸಿರು ಬಣ್ಣದ ಸೀರೆಯಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಯಾವುದೇ ವಿನ್ಯಾಸವಿಲ್ಲದ ಸರಳ ಹಸಿರು ಸೀರೆಯನ್ನು ಸ್ಲೀವ್‌ಲೆಸ್ ಬ್ಲೌಸ್‌ನೊಂದಿಗೆ ಧರಿಸಿ, ಕ್ಲಾಸಿಕ್ ಆಗಿಯೂ ಮಿಂಚಿದ್ದಾರೆ. ಅವರ ಅಂದಕ್ಕೆ ಈ ಸೀರೆ ಹೊಸ ಮೆರುಗು ನೀಡಿದಂತಿದೆ. ಸರಳ ಮೇಕಪ್, ಫ್ರೀ ಹೇರ್ ಸ್ಟೈಲ್ ಮತ್ತು ವಿಭಿನ್ನವಾದ ಮೂಗುತಿಯನ್ನು ಧರಿಸುವ ಮೂಲಕ ಅವರು ಹೆಚ್ಚು ಹೈಲೈಟ್ ಆಗಿದ್ದಾರೆ. ಸೀರೆಯನ್ನು ಕೂಡ ಬಹಳ ವಿಭಿನ್ನವಾಗಿ ತೊಟ್ಟಿದ್ದು, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ. ಹಸಿರು ಬಣ್ಣದ ಬ್ಯಾಕ್‌ಗ್ರೌಂಡ್‌ನಲ್ಲಿ ನೈಟ್ ಎಫೆಕ್ಟ್‌ನಲ್ಲಿ ಈ ಫೋಟೋಶೂಟ್ ಮಾಡಿಸಿಕೊಂಡಿದ್ದು, ‘ಮೂಗುತಿ ಸುಂದರಿ’ಯಂತೆ ಕ್ಲಾಸಿಕಲ್ ಆಗಿಯೂ ಕಾಣಿಸುತ್ತಿದ್ದಾರೆ. ಈ ಫೋಟೋಗಳು ಪಡ್ಡೆ ಹುಡುಗರ ನಿದ್ದೆಗೆಡಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.