spot_img

ಅಹಮದಾಬಾದ್ ವಿಮಾನ ದುರಂತ: ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 242 ಮಂದಿಯ ಸಾವಿನ ಶಂಕೆ

Date:

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 242 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತರ ಪಟ್ಟಿಯಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಹೆಸರೂ ಇರುವುದಾಗಿ ಪ್ರಾಥಮಿಕ ವರದಿಗಳು ತಿಳಿಸುತ್ತಿವೆ.

ವಿಮಾನ ಮಧ್ಯಾಹ್ನ 1:39 ಕ್ಕೆ ಟೇಕ್‌ಆಫ್ ಆದ ನಂತರ ತುರ್ತು ಪರಿಸ್ಥಿತಿ ಉಂಟಾಗಿ ಪೈಲಟ್ ATC ಗೆ ‘ಮೇಡೇ’ ಕರೆ ಕಳುಹಿಸಿದರು. ಬಳಿಕ ಸಂಪರ್ಕ ಕಡಿದುಹೋಗಿದ್ದು, ವಿಮಾನ ಭೂಮಿಗೆ ಬಿದ್ದು ಪತನಗೊಂಡಿದೆ.

ವಿಜಯ್ ರೂಪಾನಿ ಅವರು 2016–2021 ರವರೆಗೆ ಗುಜರಾತ್‌ನ ಮುಖ್ಯಮಂತ್ರಿ ಆಗಿದ್ದರು. ಈ ದುರಂತದ ಬಗ್ಗೆ ಪ್ರಧಾನಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸುಂದರಿ ನಾರಾಯಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣೆ

ಶ್ರೀನಾಥ್ ಶೆಟ್ಟಿ ಉದ್ಯಮಿ ಮುಂಬೈ 20 ನೇ ವರ್ಷದ ಲೇಖನ ಸಾಮಗ್ರಿ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ

ಬಾಳೆಹಣ್ಣಿನ ಸಿಪ್ಪೆಯ ಅಚ್ಚರಿಯ ಪ್ರಯೋಜನಗಳು!

ಬಾಳೆಹಣ್ಣಿನ ಸಿಪ್ಪೆ ಚರ್ಮದ ಆರೋಗ್ಯ, ತುಟಿಗಳ ತೇಜಸ್ಸು ಹಾಗೂ ಹಲ್ಲುಗಳ ಸ್ವಚ್ಛತೆಗಾಗಿ ನೈಸರ್ಗಿಕ ಪರಿಹಾರವಾಗಿದೆ.

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ದೈಹಿಕವಾಗಿ ಆರೋಗ್ಯವಿರುವ ಪ್ರತಿಯೊಬ್ಬರೂ 3-6 ತಿಂಗಳಿಗೆ ರಕ್ತದಾನ ಮಾಡಬಹುದು

ಅಹಮದಾಬಾದ್ ವಿಮಾನ ದುರಂತ: 27 ಗಂಟೆಗಳ ಬಳಿಕ ಬ್ಲ್ಯಾಕ್ ಬಾಕ್ಸ್ ಪತ್ತೆ – ದುರಂತದ ನಿಜಾಂಶ ಬಹಿರಂಗವಾಗುವ ನಿರೀಕ್ಷೆ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದ ನಂತರ 27 ಗಂಟೆಗಳ ಬಳಿಕ ಬ್ಲ್ಯಾಕ್ ಬಾಕ್ಸ್ (Black Box) ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.