AI ವಿಡಿಯೋ ವಿವಾದ: ನೋಟಿಸ್‌ಗೆ ಗೈರಾದ ಯೂಟ್ಯೂಬರ್ ಸಮೀರ್ ಬಂಧಿಸಲು ಮನೆಯನ್ನು ಸುತ್ತುವರಿದ ಪೊಲೀಸರು !

Date:

spot_img

ಮಂಗಳೂರು : ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ (AI) ತಂತ್ರಜ್ಞಾನ ಬಳಸಿ ವಿವಾದಿತ ವೀಡಿಯೋ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಅವರನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಸಮೀರ್ ಮನೆ ಸುತ್ತುವರಿದ ಪೊಲೀಸರು

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಆನಂದ್ ಎನ್. ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡವು ಬೆಂಗಳೂರಿಗೆ ತೆರಳಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಸಮೀರ್ ಅವರ ಬಾಡಿಗೆ ಮನೆಯನ್ನು ಪೊಲೀಸರು ಸುತ್ತುವರೆದಿದ್ದು, ಅವರನ್ನು ಬಂಧಿಸಿ ಧರ್ಮಸ್ಥಳಕ್ಕೆ ಕರೆತರುವ ಸಾಧ್ಯತೆ ಇದೆ.

ಸುಳ್ಳು ಪ್ರಚಾರ ಆರೋಪ ಮತ್ತು ಕಾನೂನು ಕ್ರಮ

ಯೂಟ್ಯೂಬರ್ ಸಮೀರ್ ಎಐ ತಂತ್ರಜ್ಞಾನ ಬಳಸಿ ಪ್ರಕರಣದ ಸಾಕ್ಷಿದಾರರು ನೀಡದ ಸುಳ್ಳು ಮಾಹಿತಿಗಳನ್ನು ಸೇರಿಸಿ, ಕಾಲ್ಪನಿಕ ವೀಡಿಯೋಗಳನ್ನು ಸೃಷ್ಟಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಮೂಲಕ ಉದ್ದೇಶಪೂರ್ವಕವಾಗಿ ಸಾರ್ವಜನಿಕರಲ್ಲಿ ಅಶಾಂತಿ ಉಂಟುಮಾಡುವ ಮತ್ತು ಪ್ರಕರಣದ ಪ್ರಾಮಾಣಿಕತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ.

ಧರ್ಮಸ್ಥಳ ಪಿಎಸ್‌ಐ ಸಮರ್ಥ್ ನೀಡಿದ ದೂರಿನ ಆಧಾರದ ಮೇಲೆ ಜುಲೈ 12ರಂದು ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ 192, 240, ಮತ್ತು 353(1)(ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.