ನಾಳೆ ಬೆಳಗ್ಗೆ 11ಕ್ಕೆ ಅಜಿತ್ ಪವಾರ್ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

Date:

spot_img

ಬಾರಾಮತಿ : ವಿಮಾನ ದುರಂತದಲ್ಲಿ ಅಕಾಲಿಕ ಮರಣಕ್ಕೀಡಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ ಬೆಳಗ್ಗೆ 11 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ. ತಮ್ಮ ರಾಜಕೀಯ ಸಹೋದ್ಯೋಗಿ ಹಾಗೂ ಆಪ್ತ ಸ್ನೇಹಿತನ ನಿಧನಕ್ಕೆ ಫಡ್ನವೀಸ್ ತೀವ್ರ ಸಂತಾಪ ಸೂಚಿಸಿದ್ದು, ಈ ಘಟನೆಯನ್ನು “ಹೃದಯ ವಿದ್ರಾವಕ” ಎಂದು ಬಣ್ಣಿಸಿದ್ದಾರೆ.

ಅಜಿತ್ ದಾದಾ ಅವರ ನಿಧನದ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿರುವ ಫಡ್ನವೀಸ್, “ಈ ಕ್ಷಣದಲ್ಲಿ ನನಗೆ ಮಾತುಗಳೇ ಹೊರಡುತ್ತಿಲ್ಲ, ನಾನು ನಿಶ್ಚೇಷ್ಟಿತನಾಗಿದ್ದೇನೆ” ಎಂದು ಭಾವುಕರಾಗಿ ನುಡಿದರು. ಅಜಿತ್ ಪವಾರ್ ಅವರು ಕೇವಲ ಒಬ್ಬ ಜನನಾಯಕನಷ್ಟೇ ಅಲ್ಲ, ಜನರೊಂದಿಗೆ ಆಳವಾದ ಬಾಂಧವ್ಯ ಹೊಂದಿದ್ದ ವಿಶಾಲ ಹೃದಯದ ಧೈರ್ಯಶಾಲಿ ವ್ಯಕ್ತಿಯಾಗಿದ್ದರು. ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ಮತ್ತು ಮಹಾರಾಷ್ಟ್ರ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಅವರು ಕಂಬನಿ ಮಿಡಿದರು. ಅಜಿತ್ ಪವಾರ್ ಅವರ ರಾಜಕೀಯ ಕರ್ಮಭೂಮಿ ಬಾರಾಮತಿಯಲ್ಲೇ ನಾಳೆ ಸಕಲ ಸಕಲ ಮರ್ಯಾದೆಗಳೊಂದಿಗೆ ಅಂತಿಮ ವಿಧಿವಿಧಾನಗಳನ್ನು ಪೂರೈಸಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.