ಹೋಳಿ ಆಚರಣೆಯ ನಡುವೆ ಭೀಕರ ಘಟನೆ: ಬಿಜೆಪಿ ನಾಯಕನ ಕೊಲೆ

Date:

spot_img

ಹರಿಯಾಣದ ಸೋನಿಪತ್ನಲ್ಲಿ ಬಿಜೆಪಿ ನಾಯಕ ಮತ್ತು ಮುಂಡ್ಲಾನಾ ಮಂಡಲದ ಅಧ್ಯಕ್ಷ ಸುರೇಂದ್ರ ಜವಾಹ್ರಾ ಅವರನ್ನು ಹೋಳಿ ಹಬ್ಬದ ಸಂದರ್ಭದಲ್ಲಿ (ಮಾರ್ಚ್ 14) ಶುಕ್ರವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ವರದಿಗಳ ಪ್ರಕಾರ, ಜವಾಹ್ರಾ ಅವರು ತಮ್ಮ ಕುಟುಂಬ ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಹೋಳಿ ಆಚರಿಸಿ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ಮರಳುತ್ತಿದ್ದ ಸಮಯದಲ್ಲಿ ನೆರೆಹೊರೆಯವರೊಂದಿಗೆ ವಾಗ್ವಾದ ಉಂಟಾಗಿತ್ತು. ನಂತರ ಆರೋಪಿಗಳು ಪಿಸ್ತೂಲ್‌ ಹಿಡಿದು ಅವರನ್ನು ಬೆನ್ನಟ್ಟಿ, ಪಕ್ಕದ ಅಂಗಡಿಯೊಂದರಲ್ಲಿ ಮೂರು ಸುತ್ತು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.