ಅಮೃತ ಭಾರತಿ ವಿದ್ಯಾಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಶಿವಪುರ ಛಾಯಾಂತರಂಗ ಮತ್ತು ವಸ್ತುಸಂಗ್ರಹಾಲಯಕ್ಕೆ ಭೇಟಿ

Date:

spot_img

ಶಿವಪುರ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ಶಿವಪುರದ ಛಾಯಾಂತರಂಗಕ್ಕೆ ಭೇಟಿ ನೀಡಿದರು.

ಅಮೃತ ಭಾರತಿ ವಿದ್ಯಾಲಯದ ಪೂರ್ವಛಾತ್ರ ಮಾನ್ವಿತ್ ಅಡಿಗ ಅವರ ಛಾಯಾಂತರಂಗ ಮತ್ತು ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿ ಅಲ್ಲಿನ ವಿಷಯಗಳನ್ನು ಪರಿಶೀಲಿಸಿ, ಕೃಷಿಗೆ ಸಂಬಂಧಿಸಿದ ಜೀವಾಮೃತ ತಯಾರಿಕೆಯ ಬಗ್ಗೆ ಹಲವು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಶಿವಪುರ ದೇವಸ್ಥಾನದ ಪ್ರಧಾನ ಅರ್ಚಕ ಮಹಾಬಲೇಶ್ವರ ಅಡಿಗ, ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಹಾಗೂ ಸಂಸ್ಥೆಯ ಶಿಕ್ಷಕರಾದ ಮಹೇಶ್ ಹೈಕಾಡಿ, ಸಾವಿತ್ರಿ ಕಿಣಿ, ಸೌಪರ್ಣಿಕಾ ಜೋಶಿ, ನವ್ಯಾ ಪೈ, ಪಂಚಮಿ, ಸುಮನ್ ನಾಯಕ್, ಮೀನಾಕ್ಷಿ , ನಿಶಾನ್ ಶೆಟ್ಟಿ, ಸುಮನವಾಣಿ, ವಾಹನ ಚಾಲಕ ತಾರಕುಮಾರ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.