ಹೆಬ್ರಿಯಲ್ಲಿ ರಸ್ತೆ ಬದಿ ನಡೆಯುತ್ತಿದ್ದ ವೃದ್ಧನ ಮೇಲೆ ಕ್ರೇನ್ ಹರಿದು ಸಾವು!

Date:

spot_img

ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿ ಕೆಳಪೇಟೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕ್ರೇನ್ ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಎಸ್.ಎನ್.ಸಿ ಗುತ್ತಿಗೆ ಸಂಸ್ಥೆಗೆ ಸೇರಿದ ಕ್ರೇನ್‌ನಿಂದ ಈ ಅಪಘಾತ ಸಂಭವಿಸಿದೆ. ಮೃತರನ್ನು ಸ್ಥಳೀಯ ನಿವಾಸಿ ಚಣಿಲ (65) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ದುರ್ಘಟನೆ ನಡೆದ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಸ್ಥಳದಲ್ಲಿದ್ದ ಸಾರ್ವಜನಿಕರು ಆತನನ್ನು ಬೆನ್ನಟ್ಟಿ ಸ್ವಲ್ಪ ದೂರದಲ್ಲಿ ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕ್ರೇನ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.