ಪತಿಯನ್ನು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿದ ಘಟನೆ!

Date:

spot_img

ಉತ್ತರ ಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ಪತ್ನಿಯೊಬ್ಬಳು ಪತಿಯನ್ನು ಕೊಂದು, ದೇಹವನ್ನು ತುಂಡಾಗಿ ಕತ್ತರಿಸಿ ಡ್ರಮ್‌ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್ (29) ಮೃತ ವ್ಯಕ್ತಿಯಾಗಿದ್ದು, ಅವರು ಮಾರ್ಚ್ 4 ರಂದು ನಾಪತ್ತೆಯಾಗಿದ್ದರು. ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ (25) ಅವರು ಸೇರಿಕೊಂಡು ಈ ಕೊಲೆ ನಡೆಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಮಾ. 4ರಂದು ಸೌರಭ್‌ನನ್ನು ಚಾಕುವಿನಿಂದ ಇರಿದು ಕೊಂದು, ಆತನ ದೇಹವನ್ನು ತುಂಡಾ ತುಂಡಾಗಿ ಕತ್ತರಿಸಿ ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ್ಧಾರೆ. ಬಳಿಕ ಪತ್ನಿ ಮುಸ್ಕಾನ್, ಪತಿಯ ಫೋನ್‌ನಿಂದ ಕುಟುಂಬಸ್ಥರಿಗೆ ಸಂದೇಶ ಕಳುಹಿಸಿ ತಪ್ಪುದಾರಿ ತೋರಿಸಲು ಯತ್ನಿಸಿದ್ದಳು.

ಈ ವೇಳೆ ಮುಸ್ಕಾನ್ ತನ್ನ ಪ್ರಿಯಕರ ಸಾಹಿಲ್ ಜೊತೆ ಪ್ರವಾಸಕ್ಕೆ ತೆರಳಿದ್ದಳು. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.