ಅನಂತ್ ಅಂಬಾನಿ ಪಾದಯಾತ್ರೆ: 141 ಕಿ.ಮೀ ನಡೆದು ದ್ವಾರಕಾದಲ್ಲಿ ಭಗವಾನ್ ಶ್ರೀ ಕೃಷ್ಣನ ದರ್ಶನ!

Date:

spot_img

ಬೆಂಗಳೂರು: ರಿಲಯನ್ಸ್ ಇಂಡಸ್ಟ್ರಿಯ ನಿರ್ದೇಶಕ ಅನಂತ್ ಅಂಬಾನಿ, ಜಾಮ್‌ನಗರದಿಂದ ದೇವಭೂಮಿ ದ್ವಾರಕಾಕ್ಕೆ 141 ಕಿ.ಮೀ ಪಾದಯಾತ್ರೆ ಕೈಗೊಂಡಿದ್ದಾರೆ.

ದೈವಭಕ್ತರಾದ ಅನಂತ್ ಈಗ ದ್ವಾರಕಾದ ಸನಿಹದಲ್ಲಿದ್ದು, ಇನ್ನೂ ನಾಲ್ಕೈದು ದಿನಗಳಲ್ಲಿ ತಲುಪಲಿದ್ದಾರೆ. ಏಪ್ರಿಲ್ 10 ರಂದು ತಮ್ಮ ಜನ್ಮದಿನದ ಪ್ರಯುಕ್ತ ಈ ಪಾದಯಾತ್ರೆ ನಡೆಸಿ, ಭಗವಾನ್ ಕೃಷ್ಣನ ದರ್ಶನ ಮಾಡಲಿದ್ದಾರೆ. ಜೊತೆಗೆ, ದ್ವಾರಕಾದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.