ಅಂಜಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಕಾಲಾವಧಿ ನೇಮೋತ್ಸವ

Date:

spot_img

ಹಿರಿಯಡ್ಕ:ಅಂಜಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ತಾ 01.03.2025 ಶನಿವಾರದಿಂದ ತಾ 03.03.2025 ಸೋಮವಾರದವರೆಗೆ ಕಾಲಾವಧಿ ನೇಮೋತ್ಸವವು ನಡೆಯಲಿರುವುದು.

ತಾ 01.03.2025 ರಂದು ರಾತ್ರಿ ಅಗಲುಸೇವೆ ಹಾಗೂ ತಾ 02.03.2025 ರಂದು ರವಿವಾರ ರಾತ್ರಿ ನಡೆಯುವ ಮಹಾಪೂಜೆ ಹಾಗೂ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ , ಸಾರ್ವಜನಿಕ ಅನ್ನಸಂತರ್ಪಣೆ ,ಶ್ರೀ ಮಹಾಮಾಯಿ ದೇವಿದರ್ಶನ, ಶಿವರಾಯ ದರ್ಶನ, ಹುಲಿ ಚಾಮುಂಡಿ ಕೋಲ, ಧೂಮವತಿ ಕೋಲ ಹಾಗೂ ಮಾಯಂದಲೆ ಕೋಲದೊಂದಿಗೆ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಅತೀ ವಿಜ್ರಂಭಣೆಯಿಂದ ನಡೆಯಲಿವೆ.

ಭಕ್ತಾಭಿಮಾನಿಗಳಾದ ತಾವೆಲ್ಲರೂ ಆಗಮಿಸಿ ತನು ಮನ ಧನಗಳಿಂದ ಸಹಕರಿಸಿ, ಶ್ರೀ ದೇವರ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ಶ್ರೀ ಕ್ಷೇತ್ರದ ಶ್ರೀ ಬ್ರಹ್ಮಬೈದರ್ಕಳ ಹಾಗೂ ಪರಿವಾರ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಗರಡಿಯ ಆಡಳಿತ ವರ್ಗ, ಸದಸ್ಯರು ಹಾಗೂ ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.