spot_img

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ: ಮಂಗಳೂರು ಉರ್ವ ಠಾಣೆಯಲ್ಲಿ ಎಫ್‌ಐಆರ್!

Date:

spot_img

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪುನೀತ್ ಕೆರೆಹಳ್ಳಿಯವರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 3 ರಂದು ರಾತ್ರಿ 8 ಗಂಟೆ ಸುಮಾರಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಫೇಸ್‌ಬುಕ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪುನೀತ್ ಕೆರೆಹಳ್ಳಿ ಅವರ ಖಾತೆಯಲ್ಲಿ ಪ್ರಕಟಗೊಂಡಿದ್ದ ಒಂದು ವಿವಾದಾತ್ಮಕ ರೀಲ್ಸ್‌ ಮೇಲೆ ದೂರು ದಾಖಲಿಸಲಾಗಿದೆ. ಈ ರೀಲ್ಸ್‌ನಲ್ಲಿ ಅವರು ಬೆಂಗಳೂರಿನ ಕೆಲ ಪ್ರದೇಶಗಳ ಹೆಸರನ್ನು ಉಲ್ಲೇಖಿಸಿ ವಿವಾದ ಉಂಟುಮಾಡುವ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ VIP ಗಳ ಸೈರನ್ ಹಾರ್ನ್ ಬಳಕೆ ನಿಷೇಧ: ಡಿಜಿಪಿಯಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ (VIP) ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಹಾರ್ನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ), ಡಾ. ಎಂ.ಎ. ಸಲೀಂ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಜಗದೀಪ್‌ ಧನ್ಕರ್‌ ಉಪರಾಷ್ಟ್ರಪತಿ ಸ್ಥಾನಕ್ಕೆ ಅನಿರೀಕ್ಷಿತ ರಾಜೀನಾಮೆ: ಆರೋಗ್ಯ ಕಾರಣ ನೀಡಿದ ಧನ್ಕರ್‌

ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನ್ಕರ್‌ ಅವರು ತಮ್ಮ ಸ್ಥಾನಕ್ಕೆ ಸೋಮವಾರ ದಿಢೀರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಡಾ. ವೀರೇಂದ್ರ ಹೆಗ್ಡೆ ಆಶೀರ್ವಾದದೊಂದಿಗೆ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ಶಿಬಿರ

ಹಿರಿಯಡಕದಲ್ಲಿ ಪರಿಸರ ಪ್ರಜ್ಞೆ ಮೂಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ರೋಟರಿ ಕ್ಲಬ್ ರಾಕ್ ಸಿಟಿ: ಇರುವತ್ತೂರು ಕೊಳಕೆ ಶಾಲೆಗೆ ಪ್ರಾಜೆಕ್ಟರ್ ಕೊಡುಗೆ, ಕಲಿಕೆಗೆ ಹೊಸ ಆಯಾಮ

ರೋಟರಿ ಕ್ಲಬ್ ರಾಕ್ ಸಿಟಿ ಕಾರ್ಕಳ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರುವತ್ತೂರು ಕೊಳಕೆ ಇಲ್ಲಿಗೆ ಪ್ರಾಜೆಕ್ಟರ್ ಕೊಡುಗೆ.