ಕಲಾ ಶಿಕ್ಷಕ ಮೋಹನ್ ಕಡಬರವರಿಗೆ ‘ಚಿತ್ರಕಲಾ ಚೇತನ’ ಪ್ರಶಸ್ತಿ

Date:

spot_img

ಉಡುಪಿ : ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜನಪ್ರಿಯ ಕಲಾ ಶಿಕ್ಷಕ ಶ್ರೀಯುತ ಮೋಹನ್ ಕಡಬ ಅವರಿಗೆ ಉಡುಪಿ ರಾಜಾಂಗಣದಲ್ಲಿ ರಾಗವಾಹಿನಿ (ರಿ) ಉಡುಪಿ, ಕಲಾನಿಧಿ (ರಿ).. ಸಾಂಸ್ಕೃತಿಕ ಕಲಾಪ್ರಕಾರಗಳ ಸಂಸ್ಥೆ, ಉಡುಪಿ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ2025 ಆಗಸ್ಟ್ 2, ರಂದು “ಚಿತ್ರಕಲಾ ಚೇತನ” ಎಂಬ ಬಿರುದಿನೊಂದಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಶ್ರೀಯುತ ಮೋಹನ್ ಕಡಬರವರು ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಸರಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಮಕ್ಕಳು ಹಾಗೂ ಅಲ್ಲಿನ ಸಹೋದ್ಯೋಗಿಗಳಿಗೆ ಅಚ್ಚು ಮೆಚ್ಚಿನ ಕಡಬ ಸರ್ ಎಂದೇ ಹೆಸರು ವಾಸಿಯಾಗಿದ್ದಾರೆ. ಶಾಲೆಯಲ್ಲಿನ ಕೈದೋಟ , ಕಾರ್ಯಕ್ರಮಗಳಲ್ಲಿ ಸಭಾಂಗಣದ ವಿಶೇಷ ಅಲಂಕಾರ , ಮಕ್ಕಳಿಗಾಗಿ ವಿಶೇಷ ಕಲಾ ಶಿಬಿರಗಳನ್ನು ಆಯೋಜಿಸಿ ಅತ್ಯುತ್ತಮ ಕಲಾ ಶಿಕ್ಷಕರಾಗಿ ಹಿರಿಯಡಕ ಪರಿಸರದಲ್ಲಿ ಉತ್ತಮ ಹೆಸರನ್ನು ಪಡೆದಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ