ಅರುಣ್ ಕುಮಾರ್ ಪುತ್ತಿಲರವರಿಗೆ ಕಲಬುರ್ಗಿಗೆ ಗಡಿಪಾರು : ಜೂನ್ 6ಕ್ಕೆ ವಿಚಾರಣೆ ,ಕಂದಾಯ ಇಲಾಖೆಯಿಂದ ನೋಟಿಸ್

Date:

spot_img

ಪುತ್ತೂರು: ಮುಂಡೂರು ಗ್ರಾಮದ ಪುತ್ತಿಲ ಮನೆಯಲ್ಲಿ ವಾಸವಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಜಾರಿಗೆ ಸಂಬಂಧಿಸಿದಂತೆ ವಿಚಾರಣೆ ನಿಗದಿಯಾಗಿದೆ.

ಕಂದಾಯ ಇಲಾಖೆಯ ಸಹಾಯಕ ಆಯುಕ್ತರವರು ಈ ಸಂಬಂಧ ಜೂನ್ 6ರಂದು ವಿಚಾರಣೆ ನಡೆಯಲಿರುವುದಾಗಿ ತಿಳಿಸಿದ್ದಾರೆ. ಪುತ್ತಿಲ ಅವರು ತಾವು ಅಥವಾ ತಮ್ಮ ಪರವಾಗಿ ನ್ಯಾಯವಾದಿಯ ಮೂಲಕ ಈ ವಿಚಾರಣೆಗೆ ತಪ್ಪದೆ ಹಾಜರಾಗುವಂತೆ ಸೂಚಿಸಲಾಗಿದೆ.

ಅವರು ಹಾಜರಾಗದೇ ಇದ್ದರೆ, ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಪರಿಗಣಿಸಿ, ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ