ಇಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅರುಣೋದಯ ಪದವಿಪೂರ್ವ ಕಾಲೇಜಿನಲ್ಲಿ ಅಜ್ಜಂಪುರ ಹೋಬಳಿ ಘಟಕದ ಉದ್ಘಾಟನಾ ಸಮಾರಂಭ..

Date:

spot_img

ಇಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅರುಣೋದಯ ಪದವಿಪೂರ್ವ ಕಾಲೇಜಿನಲ್ಲಿ ಅಜ್ಜಂಪುರ ಹೋಬಳಿ ಘಟಕದ ಅರುಣೋದಯ ಪದವಿ ಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭವನ್ನು ಕನ್ನಡ ಜಾನಪದ ಪರಿಷತ್ ರಾಜ್ಯದ್ಯಕ್ಷ ಡಾ ಜಾನಪದ ಎಸ್ ಬಾಲಾಜಿ, ಉದ್ಘಾಟನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕಿನ ಅಧ್ಯಕ್ಷರು ಶ್ರೀಮತಿ ಮಾಲತಿ ವಹಿಸಿಕೊಂಡಿದ್ದರು, ಚಿಕ್ಕಮಗಳೂರು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಶ್ರೀ ಓಣಿ ತೋಟ ರತ್ನಾಕರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರು ಶ್ರೀಮತಿ ವಿಶಾಲಾಕ್ಷಮ್ಮ, ತಾಲೂಕು ಮಹಿಳಾ ಘಟಕದ ಅಧ್ಯಕ್ಷರು ಶ್ರೀಮತಿ ವಿಜಯ ಕುಮಾರಿ, ಅರುಣೋದಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಶ್ರೀ ರಾಮಚಂದ್ರ, ಸಮಾಜಶಾಸ್ತ್ರ ಉಪನ್ಯಾಸಕ ಶ್ರೀ ಬಾಬು, ಕನ್ನಡ ಉಪನ್ಯಾಸಕ ಓಂಕಾರ ಮೂರ್ತಿ, ಹೋಬಳಿ ಘಟಕದ ಅಧ್ಯಕ್ಷ ಶ್ರೀ ರಮೇಶ್ ನಾಯಕ್  ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.