‘ನಂಬರ್ ಒನ್ ಗೃಹ ಸಚಿವ ಯಾರೆಂದು ಚಾಟ್ ಜಿಪಿಟಿ ಕೇಳಿʼ: ಟ್ರೋಲ್‌ಗಳಿಗೆ ಪರಮೇಶ್ವರ್ ಖಡಕ್ ಉತ್ತರ

Date:

spot_img

ತುಮಕೂರು : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ‘ಗೊತ್ತಿಲ್ಲ ಸಚಿವರು’ ಎಂದು ಟ್ರೋಲ್ ಮಾಡುತ್ತಿರುವವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಚ್ಚರಿಯ ಉತ್ತರ ನೀಡಿದ್ದಾರೆ. “ದೇಶದಲ್ಲಿ ನಂಬರ್ ಒನ್ ಗೃಹ ಸಚಿವರು ಯಾರು ಎಂದು ಕುತೂಹಲ ಇದ್ದವರು ಚಾಟ್ ಜಿಪಿಟಿಯನ್ನು ಕೇಳಿ” ಎಂದು ಅವರು ಸವಾಲೆಸೆದರು.

ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, “ನಾನು ಗೃಹ ಸಚಿವನಾಗಿ ಕೊಡುವಂತಹ ಹೇಳಿಕೆ ಬಹಳ ಜವಾಬ್ದಾರಿಯುತವಾಗಿರಬೇಕು. ಗೊತ್ತಿಲ್ಲದಿರುವುದನ್ನೆಲ್ಲ ಹೇಳುವುದಕ್ಕೆ ಆಗುವುದಿಲ್ಲ. ಹಾಗಾಗಿ ಸ್ವಾಭಾವಿಕವಾಗಿ ಗೊತ್ತಿಲ್ಲ ಎಂದು ಹೇಳಿರುತ್ತೇನೆ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಇತರೆ ವಿಷಯಗಳ ಬಗ್ಗೆ ಪರಮೇಶ್ವರ್ ಮಾತು

  • ಕೆ.ಎನ್. ರಾಜಣ್ಣ ಹೇಳಿಕೆ: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, “ಅವರ ಹೇಳಿಕೆಗಳ ಬಗ್ಗೆ ಅವರನ್ನೇ ಕೇಳಬೇಕು. ಷಡ್ಯಂತ್ರ ರೂಪಿಸುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ” ಎಂದರು.
  • ಧರ್ಮಸ್ಥಳ ಚಲೋ: ಬಿಜೆಪಿಯವರು ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯಲು ಧರ್ಮಸ್ಥಳಕ್ಕೆ ಹೋಗುತ್ತಿದ್ದಾರೆ. ಅವರನ್ನು ಕೇಳಿಕೊಂಡು ಯಾರಾದರೂ ದೇವಸ್ಥಾನಕ್ಕೆ ಹೋಗ್ತಾರಾ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯವರ ರಾಜಕೀಯ ನಡೆಯನ್ನು ಟೀಕಿಸಿದರು.
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ