“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

Date:

spot_img

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ “ಸರಕಾರದ ನಡೆ, ಕಾರ್ಯಕರ್ತರ ಕಡೆ” ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಅವರು, “ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಬಹುಮತದಿಂದ ಗೆಲುವು ಸಾಧಿಸಲಿದೆ. ತುಳುನಾಡಿನಿಂದ ಕನಿಷ್ಠ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ,” ಎಂದು ಭರವಸೆ ವ್ಯಕ್ತಪಡಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗುತ್ತಿದ್ದು, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಇದನ್ನು ಎದುರಿಸಬೇಕು. “ಸರ್ಕಾರದ ಸಾಧನೆಗಳೇ ಕಾಂಗ್ರೆಸ್‌ಗೆ ಬಲವಾಗಿ ನಿಂತಿವೆ. ಕಾಂಗ್ರೆಸ್ ಜನರ ಬದುಕನ್ನು ಕಟ್ಟುವಲ್ಲಿ ತೊಡಗಿದೆ, ಆದರೆ ಬಿಜೆಪಿ ಭಾವನೆಗಳ ರಾಜಕೀಯ ಮಾಡುತ್ತಿದೆ,” ಎಂದರು.

“ಯಾರೂ ಶಾಶ್ವತವಾಗಿ ಅಧಿಕಾರದಲ್ಲಿರುವುದಿಲ್ಲ. ಆದರೆ ಜನರ ಮನಸ್ಸು ಗೆಲ್ಲುವುದು ಶಾಶ್ವತ,” ಎಂದು ಡಿಕೆಶಿ ಕಾರ್ಯಕರ್ತರಿಗೆ ಆದರ್ಶ ಸಂದೇಶ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.