ಉಜಿರೆಯಲ್ಲಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ: ತಿಮರೋಡಿ, ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ FIR

Date:

spot_img

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆಗಸ್ಟ್ 6 ರಂದು ರಾತ್ರಿ, ಖಾಸಗಿ ಸುದ್ದಿವಾಹಿನಿಯ ವರದಿಗಾರ ಹರೀಶ್ ಮತ್ತು ಕ್ಯಾಮರಾಮನ್ ನವೀನ್ ಪೂಜಾರಿ ಅವರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣದ ಬಗ್ಗೆ ವರದಿ ಮಾಡಲು ಈ ತಂಡವು ಆಸ್ಪತ್ರೆಗೆ ತೆರಳಿತ್ತು.

ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ., ಜಯಂತ್ ಟಿ. ಸೇರಿದಂತೆ ಇತರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಗಾರ ಹರೀಶ್ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು, ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 115(2), 189(2), 191(2), 351(2), 352, ಮತ್ತು 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ