ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಿಂದ “ಆಟಿಡೊಂಜಿ ದಿನ” ಹಾಗೂ ‘ಮನೆ ಮನೆಗೆ ಪೊಲೀಸ್’ ಉಪಕ್ರಮ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಯಶಸ್ವಿ!

Date:

spot_img

ಪಳ್ಳಿ-ನಿಂಜೂರು : ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ, ಮಹಿಳಾ ಮಂಡಳಿ, ಮತ್ತು ಭಜನಾ ಮಂಡಳಿಗಳ ನೇತೃತ್ವದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಜೊತೆಗೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪಳ್ಳಿ-ನಿಂಜೂರು ವತಿಯಿಂದ ಆರೋಗ್ಯ ತಪಾಸಣೆ ಮತ್ತು ಕಾರ್ಕಳ ಪೊಲೀಸ್ ಇಲಾಖೆಯಿಂದ “ಮನೆ ಮನೆಗೆ ಪೊಲೀಸ್” ಉಪಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು.

ಈ ಎಲ್ಲಾ ಕಾರ್ಯಕ್ರಮಗಳು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಜಿ. ಆಚಾರ್ಯ, ಮಹಿಳಾ ಮಂಡಳಿಯ ಅಧ್ಯಕ್ಷರಾದ ವೀಣಾ ಆಚಾರ್ಯ, ಮತ್ತು ಪಳ್ಳಿ-ನಿಂಜೂರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ಗೋಪಾಲ ಆಚಾರ್ಯ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಪಳ್ಳಿ-ನಿಂಜೂರು ಇಲ್ಲಿಯ ವೈದ್ಯಾಧಿಕಾರಿಯಾದ ಡಾ. ಅರುಣ್ ಅವರು ಆರೋಗ್ಯದ ಕುರಿತು ಉಪಯುಕ್ತ ಮಾಹಿತಿಗಳನ್ನು ನೀಡಿದರು. ಕಾರ್ಕಳ ಪೊಲೀಸ್ ಇಲಾಖೆಯ ಪಿಎಸ್‌ಐ ಕೃಷ್ಣ ಆಚಾರ್ಯ, ರಾಜೇಶ್ ಡಿ., ಮತ್ತು ಲೋಕೇಶ್ ಅವರು ‘ಮನೆ ಮನೆಗೆ ಪೊಲೀಸ್’ ಉಪಕ್ರಮದ ಕುರಿತು ಅಮೂಲ್ಯ ಮಾಹಿತಿಗಳನ್ನು ಸಭಿಕರೊಂದಿಗೆ ಹಂಚಿಕೊಂಡರು.

ಶ್ರೀ ವಿಶ್ವಕರ್ಮ ಕಾಳಿಕಾಂಬಾ ಮಹಿಳಾ ಮಂಡಳಿಯು “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಿತು. ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರು, ಮಹಿಳಾ ಮಂಡಳಿಯ ಉಪಾಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.