spot_img

ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆ ಸಾಧ್ಯತೆ

Date:

ಬೆಂಗಳೂರು ನಗರದಲ್ಲಿ ಬಸ್ ಮತ್ತು ಮೆಟ್ರೋ ದರ ಏರಿಕೆಯ ಬೆನ್ನಲ್ಲೇ ಇದೀಗ ಆಟೋ ಪಯಾಣ ಕೂಡ ದುಬಾರಿಯಾಗುವ ಸಾಧ್ಯತೆ ಉದ್ಭವಿಸಿದೆ. ಮಾರ್ಚ್ ತಿಂಗಳಲ್ಲೇ ಆಟೋ ಮೀಟರ್ ದರ ಹೆಚ್ಚಳ ಬಹುತೇಕ ಖಚಿತವಾಗಿದೆ.

ಬಹಿರಂಗ ಸಭೆ:
ಆಟೋ ಮೀಟರ್ ದರ ಪರಿಷ್ಕರಣೆ ಕುರಿತು ಇಂದು (ಮಾರ್ಚ್ 12) ಬೆಳಗ್ಗೆ 11 ಗಂಟೆಗೆ ಇನ್‌ಫಂಟ್ರಿ ರಸ್ತೆಯ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.

ಆಟೋ ಸಂಘಟನೆಗಳು ಕನಿಷ್ಠ ಮೀಟರ್ ದರವನ್ನು ಈಗಿನ ₹30 ರಿಂದ ₹40ಕ್ಕೆ ಹೆಚ್ಚಿಸಲು ಒತ್ತಾಯಿಸುತ್ತಿವೆ. ಜೊತೆಗೆ ಒಂದು ಕಿಮೀಗೆ ₹5 ಹಾಗೂ ಎರಡು ಕಿಮೀಗೆ ₹10 ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ 2021ರಲ್ಲಿ ಮೀಟರ್ ದರ ಪರಿಷ್ಕರಣೆ ಮಾಡಲಾಗಿತ್ತು. ಈ ವೇಳೆ ಸಿಎನ್‌ಜಿ (CNG) ದರ ಕೆಜಿಗೆ ₹61 ಇದ್ದಾಗ ದರ ನಿಗದಿ ಮಾಡಲಾಗಿತ್ತು. ಆದರೆ ಇದೀಗ ಸಿಎನ್‌ಜಿ ದರ ₹88ಕ್ಕೆ ಏರಿಕೆಯಾಗಿದೆ. ಈ ಕಾರಣದಿಂದಾಗಿ ಆಟೋ ಚಾಲಕರು ದರ ಪರಿಷ್ಕರಣೆಗೆ ಒತ್ತಾಯಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.