spot_img

ಮಾಸ್ಕೋದಲ್ಲಿ ಪ್ರಶಸ್ತಿ ಗೌರವ! ವಿಶ್ವವಾಣಿಯ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿಗೆ ಪ್ರಮೋದ್ ಮಧ್ವರಾಜ್ ಆಯ್ಕೆ

Date:

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ವಿಶ್ವವಾಣಿ ಪತ್ರಿಕೆಯು ನೀಡುವ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್‌’ಕ್ಕೆ ಈ ಬಾರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಈ ಗೌರವ ಸ್ವೀಕರಿಸಲಿದ್ದಾರೆ.

2013ರಿಂದ 2018ರವರೆಗೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ ಅವರು, 2016ರಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಮೀನುಗಾರಿಕಾ ಇಲಾಖೆಯ ಸಚಿವರಾಗಿದ್ದರು. ಉಡುಪಿಯ ಅಭಿವೃದ್ಧಿಗಾಗಿ ಶ್ರಮಿಸಿದ ಪ್ರಮೋದ್ ಮಧ್ವರಾಜ್ ರಾಜಕೀಯದ ಜೊತೆಗೆ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ನಿಪುಣತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ಹಿತದೃಷ್ಟಿಯಿಂದ ನೊಂದವರಿಗೆ ಆಶಾಕಿರಣವಾಗಿರುವ ಅವರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಾತಿಗಣತಿ ವರದಿ ಬಗ್ಗೆ ನಂಬಿಕೆ ಇಲ್ಲದಿದ್ದರೆ ಜಯಪ್ರಕಾಶ ಹೆಗ್ಡೆ ಬಳಿ ಕೇಳಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

“ಜಾತಿಗಣತಿ ವರದಿ ಸಿದ್ದರಾಮಯ್ಯ ಮನೆಯಲ್ಲಿ ಇದೆ” ಎನ್ನುವ ಆರ್. ಅಶೋಕ್ ಆರೋಪಕ್ಕೆ ಡಿಕೆಶಿ ತಿರುಗೇಟಾಗಿ ಜಯಪ್ರಕಾಶ ಹೆಗ್ಡೆಯವರ ಬಳಿ ಕೇಳಬಹುದು ಎಂದರು.

ಚಿನ್ನದ ದರ ಇತಿಹಾಸದ ಗರಿಷ್ಠ ಮಟ್ಟಕ್ಕೆ: ದೆಹಲಿಯಲ್ಲಿ 10 ಗ್ರಾಂ ಚಿನ್ನ ₹99,800, ಬೆಳ್ಳಿಯೂ ಏರಿಕೆ

ದೇಶದ ಚಿನ್ನ ಮಾರುಕಟ್ಟೆಯಲ್ಲಿ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸೋಮವಾರ ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಮುಂಬೈದಿಂದ ಮಂಗಳೂರಿಗೆ ಸಾಗುತ್ತಿದ್ದ ಐರಾವತ ಬಸ್ಸಿನ ಸೀಟಿನಲ್ಲೇ ಪ್ರಾಣಬಿಟ್ಟ ಪ್ರಯಾಣಿಕ

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ KSRTC ಐರಾವತ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಏಪ್ರಿಲ್ 21 ರಂದು ಮುಂಜಾನೆ ಉಡುಪಿಯಲ್ಲಿ ನಡೆದಿದೆ.

ದಿನ ವಿಶೇಷ – ರಾಷ್ಟ್ರೀಯ ಭೂ ದಿನ

ಭೂಮಿಯನ್ನು ಪ್ರೀತಿಸದೆ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಭೂಮಿಯನ್ನು ಹಾಗೂ ಪರಿಸರವನ್ನು ಪ್ರೀತಿಸಬೇಕು ಎನ್ನುವ ಉದ್ದೇಶದಿಂದ ಪಾಶ್ಚಾತ್ಯರು ಈ ದಿನವನ್ನು ಭೂಮಿಯ ನೆನಪಿನಲ್ಲಿ ಸೀಮಿತವಾಗಿಸಿದ್ದಾರೆ.