ಅಯೋಧ್ಯೆ ರಾಮಮಂದಿರದ ಮೇಲೆ ದಾಳಿ ಸಂಚು – ಫರಿದಾಬಾದ್‌ನಲ್ಲಿ ಶಂಕಿತ ಉಗ್ರ ಬಂಧನ

Date:

spot_img

ಅಯೋಧ್ಯೆ: ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಭದ್ರತಾ ಪಡೆಗಳು ಫರಿದಾಬಾದ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿವೆ. ಗುಜರಾತ್ ಎಟಿಎಸ್, ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿವೆ.

ಮಂದಿರದ ಭದ್ರತೆ ಕುರಿತು ನಿರಂತರ ನಿಗಾ ಇರಿಸಲಾಗಿತ್ತು. ಈ ಹಿನ್ನೆಲೆ, ಶಂಕಿತ ಉಗ್ರನ ಮೇಲೆ ಭದ್ರತಾ ಅಧಿಕಾರಿಗಳಿಗೆ ಅನುಮಾನ ಮೂಡಿದ್ದು, ಸೂಕ್ತ ಸಮಯದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಆರೋಪಿಯು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನಾ? ಎಂಬುದರ ಬಗ್ಗೆ ತನಿಖೆ ಆರಂಭಿಸಲಾಗಿದೆ. ಪ್ರಸ್ತುತ ನಿಗದಿತ ಸ್ಥಳದಲ್ಲಿ ಅವನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಯಿಂದ ರಾಮಮಂದಿರದ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಚರ್ಚೆ ನಡೆಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ