ಅಘೋರಿಯಾಗಲು ಮನಸೋತ ಬಿ.ಟೆಕ್ ವಿದ್ಯಾರ್ಥಿನಿ! ಕಣ್ಣೀರಿನಲ್ಲಿ ಮುಳುಗಿದ ಪೋಷಕರು

Date:

spot_img

ಆಂಧ್ರಪ್ರದೇಶ, ಗುಂಟೂರು: ಬಿ.ಟೆಕ್ ವಿದ್ಯಾರ್ಥಿನಿಯೊಬ್ಬಳು ಅಘೋರಿಯಾಗಲು ನಿರ್ಧರಿಸಿ ಮನೆ ಬಿಟ್ಟ ಘಟನೆ ನಡೆದಿದೆ. ಈ ಬೆಳವಣಿಗೆಯಿಂದ ಪೋಷಕರು ಆಘಾತಕ್ಕೊಳಗಾಗಿದ್ದು, ತಮ್ಮ ಮಗಳನ್ನು ಮರಳಿ ಮನೆಗೆ ತರುವಂತೆ ಪೊಲೀಸರಲ್ಲಿ ದೂರು ನೀಡಿದ್ದಾರೆ.

ಪ್ರಿಯದರ್ಶಿನಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿರುವ ವಿದ್ಯಾರ್ಥಿನಿಗೆ ಕೆಲವು ದಿನಗಳ ಹಿಂದೆ ಮಂಗಳಗಿರಿಗೆ ಬಂದಿದ್ದ ಅಘೋರಿ ಮಹಿಳೆಯ ಸಂಪರ್ಕವಾಯಿತು. ಆಕೆ ವಿದ್ಯಾರ್ಥಿನಿಯ ಮನೆಯಲ್ಲಿ ಕೆಲವು ದಿನಗಳು ಉಳಿದಿದ್ದರಿಂದ ಅವರಿಬ್ಬರ ನಡುವೆ ಆಳವಾದ ಸಂಬಂಧ ಬೆಳೆದು, ಆಘೋರಿಗಳ ಜೀವನಶೈಲಿ ವಿದ್ಯಾರ್ಥಿನಿಯ ಮೇಲೆ ಪ್ರಭಾವ ಬೀರಿತು.

ಕಳೆದ ಎರಡು ದಿನಗಳ ಹಿಂದೆ, ವಿದ್ಯಾರ್ಥಿನಿ ಅಘೋರಿಯಾಗಲು ಹೈದರಾಬಾದ್‌ಗೆ ತೆರಳುತ್ತಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದರು. “ನಾನು ಮೇಜರ್, ನನ್ನ ನಿರ್ಧಾರ ಸ್ವತಂತ್ರ. ಆದರೆ, ನನ್ನ ಪೋಷಕರಿಗೆ ಇದು ಇಷ್ಟವಿಲ್ಲ” ಎಂದು ಹೇಳಿದ್ದಾರೆ.

ಇತ್ತ ಪೋಷಕರು ತೀವ್ರವಾಗಿ ನೋವುಗೊಂಡಿದ್ದು, ತಮ್ಮ ಮಗಳು ಅಘೋರಿಗಳ ಪ್ರಭಾವಕ್ಕೆ ಒಳಗಾಗಿ ಮನಸ್ಸು ಬದಲಾಯಿಸಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. “ಅವಳು ಅವರ ಸೆರೆಯಲ್ಲಿ ಸಿಕ್ಕಿಬಿದ್ದಿದ್ದಾಳೆ, ದಯವಿಟ್ಟು ನಮ್ಮ ಮಗಳನ್ನು ನಮಗೆ ಹಿಂತಿರುಗಿಸಿ” ಎಂದು ವಿದ್ಯಾರ್ಥಿನಿಯ ತಂದೆ ಕೊಟಯ್ಯ ಕಣ್ಣೀರಿಡುತ್ತಾ ಬೇಡಿಕೊಂಡಿದ್ದಾರೆ.

ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ವಿದ್ಯಾರ್ಥಿನಿಯ ನಿರ್ಧಾರ ಮತ್ತು ಪೋಷಕರ ಆಕ್ರಂದನದ ನಡುವೆ ಗೊಂದಲ ಮುಂದುವರಿದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ