“ಬಬ್ಬಾಸ್ ಕೆಫೆ” ಲೋಗೋ ಅನಾವರಣ–ಉಡುಪಿಯಲ್ಲಿ ದಕ್ಷಿಣ ಕರ್ನಾಟಕದ ಅತಿದೊಡ್ಡ ಐಸ್ ಕ್ರೀಮ್ ಪಾರ್ಲರ್

Date:

spot_img

ಉಡುಪಿ: ಕರಾವಳಿಯ ಐಸ್ ಕ್ರೀಮ್ ಪ್ರಿಯರಿಗಾಗಿ ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ದಕ್ಷಿಣ ಕರ್ನಾಟಕದ ಅತಿದೊಡ್ಡ ಐಸ್ ಕ್ರೀಮ್ ಪಾರ್ಲರ್ “ಬಬ್ಬಾಸ್ ಕೆಫೆ” ಉದ್ಘಾಟನೆಗೆ ಸಜ್ಜಾಗಿದೆ. ಇದರ ಲೋಗೋ ಅನಾವರಣ ಕಾರ್ಯಕ್ರಮ ಉಡುಪಿಯ ಮಥುರಾ ಹೋಟೆಲ್‌ನ ಜಯ ಕೃಷ್ಣ ಸಭಾಂಗಣದಲ್ಲಿ ಶುಕ್ರವಾರ ನೆರವೇರಿತು.

ಶೀರೂರು ಶ್ರೀಗಳಿಂದ ಲೋಗೋ ಅನಾವರಣ
ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಲೋಗೋ ಅನಾವರಣ ಮಾಡಿ ಆಶೀರ್ವಚನ ನೀಡಿದರು. ಈ ವೇಳೆ ಮಾತನಾಡಿದ ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ, “ಬಬ್ಬಾಸ್ ಕೆಫೆ” ಹಳ್ಳಿಯ ಮಕ್ಕಳಿಗೂ ಪರಿಚಿತವಾಗಲಿ ಎಂಬ ಉದ್ದೇಶದಿಂದ ಈ ಹೆಸರು ನೀಡಲಾಗಿದೆ ಎಂದು ತಿಳಿಸಿದರು.

58 ಬಗೆಯ ಐಸ್ ಕ್ರೀಮ್ ವಿಶೇಷತೆ
ಈ ಐಸ್ ಕ್ರೀಮ್ ಪಾರ್ಲರ್ ದಕ್ಷಿಣ ಕರ್ನಾಟಕದಲ್ಲಿಯೇ ಅತಿದೊಡ್ಡದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇಲ್ಲಿ 58 ಬಗೆಯ ವಿಭಿನ್ನ ಸವಿರುಚಿಯ ಐಸ್ ಕ್ರೀಮ್ ಲಭ್ಯವಾಗಲಿದೆ. ಇದು ಕುಟುಂಬದ ಎಲ್ಲ ಸದಸ್ಯರು ಆಸ್ವಾದಿಸಬಹುದಾದ ವೈವಿಧ್ಯಮಯ ಮೆನು ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ