ಬೈಲೂರು ಬಿಜೆಪಿ ಶಕ್ತಿ ಕೇಂದ್ರದ ಸಭೆ. “ಇದು ಜನಪರ ಆಡಳಿತವೋ, ಸುಲಿಗೆ ಸರಕಾರವೋ?”- ಬಿ.ಮಣಿರಾಜ್ ಶೆಟ್ಟಿ

Date:

spot_img

ಈ ಹಿಂದೆ ಕಾರ್ಕಳದ ಜನತೆಗೆ ಪಂಚಾಯಿತಿಯಿಂದ ಕೇವಲ ₹2000ಕ್ಕೆ ದೊರೆಯುತ್ತಿದ್ದ ಏಕ ವಿನ್ಯಾಸ ನಕ್ಷೆ ಪರವಾನಿಗೆ ಇದೀಗ ಕಾಪು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೋಗಿದ್ದು ₹20,000ಕ್ಕೂ ಹೆಚ್ಚು ವೆಚ್ಚವಾಗುವಂತಾಗಿದೆ. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷ ಬಿ.ಮಣಿರಾಜ್ ಶೆಟ್ಟಿ ಮಾತನಾಡಿ, ಮನೆ ಕಟ್ಟಿಕೊಳ್ಳುವವರು ಹಲವು ಬಾರಿ ಕಚೇರಿಗೆ ಹೋದರೂ ಪರವಾನಿಗೆ ಸಿಗದೆ ಪರದಾಡುತ್ತಿದ್ದಾರೆ ಎಂದರು .

ಬೈಲೂರಿನ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ನಡೆದ ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಅಭಿವೃದ್ಧಿ ಕುಂಠಿತವಾಗಿದೆ ಎಂದು ಆಕ್ಷೇಪಿಸಿದರು. ಬಿಜೆಪಿ ಆಡಳಿತಾವಧಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು ಮಂಜೂರಾಗಿದ್ದರೂ ಇಂದಿಗೂ ಅಗತ್ಯ ಕಾಮಗಾರಿಗಳಿಗೆ ಹಣ ಬಂದಿಲ್ಲ. ಈ ಬಗ್ಗೆ ಕೆಲ ಕಾಂಗ್ರೆಸ್ ಶಾಸಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಈ ಸಭೆಯಲ್ಲಿ ಶಾಸಕ ವಿ.ಸುನೀಲ್ ಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯ್ಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಬೋಳ ಸತೀಶ್ ಪೂಜಾರಿ, ಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಅಮೀನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.