ಬೈಲೂರು: ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಆತ್ಮಹತ್ಯೆ

Date:

spot_img

ಬೈಲೂರು : ಆತ್ರಾಡಿ ನಿವಾಸಿಯಾಗಿರುವ ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.

ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಅವರು ಸಾವಿಗೆ ಶರಣಾಗಿದ್ದು, ಈ ಹಠಾತ್ ನಿರ್ಧಾರಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ, ಪತ್ನಿ ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.