spot_img

ಬೈರಂಪಳ್ಳಿಯಲ್ಲಿ ಮಕ್ಕಳಿಗೆ ಉಚಿತ ಪುಸ್ತಕ, ಸಮವಸ್ತ್ರ ವಿತರಣೆ

Date:

spot_img

ಬೈರಂಪಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ 41 ನೇ ಶಿರೂರ್ ಗ್ರಾಮದ 1 ನೇ ವಾರ್ಡ್ ನ ನ್ಯೂ ಕಲ್ಲಾಳ ಸ.ಕಿ.ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಡಾ ಸಂತೋಷ್ ಕುಮಾರ್ ಬೈರಂಪಳ್ಳಿರವರ ನೇತೃತ್ವದ್ದಲ್ಲಿ ಪ್ರತಿ ವರ್ಷದಂತೆ 2025-26 ನೇ ಸಾಲಿನ ಮಕ್ಕಳಿಗೆ ಪೂರ್ಣ ವರ್ಷಕ್ಕೆ ಬೇಕಾಗುವ ಪುಸ್ತಕಗಳು ಒಳಗೊಂಡ ಇತರ ವಸ್ತುಗಳು ಮತ್ತು ಈ ವರ್ಷದ ಎಲ್ಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ಶ್ರಮಿಕ ತರುಣರ ತಂಡ ಬೈರಂಪಳ್ಳಿ ವತಿಯಿಂದ ವಿತರಿಸಲಾಯಿತು. ಪುಟ್ಟ ಮಕ್ಕಳೊಂದಿಗೆ ಭವಿಷ್ಯದ ಶಿಕ್ಷಣ ಮತ್ತು ವೃತ್ತಿ ಕ್ಷೇತ್ರದ ಆಯ್ಕೆಯ ಕುರಿತು ಸಂವಹನ ನಡೆಸಿದರು. ಈ ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ ಅಧ್ಯಕ್ಷರು ಶ್ರೀಮತಿ ಶಶಿಕಲಾ ಪೂಜಾರಿ, ಶ್ರಮಿಕ ತರುಣರ ತಂಡ ಬೈರಂಪಳ್ಳಿ ಮಹಿಳಾ ಘಟಕದ ಅಧ್ಯಕ್ಷರು ಶ್ರೀಮತಿ ಸಂಪ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಶಾಂತಾ ಶಾಸ್ತ್ರೀ, ಶಿಕ್ಷಕಿ ಶ್ರೀಮತಿ ಸವಿತ, ತಂಡದ ಕೋಶಾಧಿಕಾರಿ ಶ್ರೀ ಸೂರಜ್ ಆಚಾರ್ಯ, ಗ್ರಾಮಸ್ಥರು ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದಲ್ಲಿ ಮೊಬೈಲ್ ಒದ್ದೆಯಾದರೆ ಏನು ಮಾಡಬೇಕು, ಏನು ಮಾಡಬಾರದು?

ಮಳೆಗಾಲದಲ್ಲಿ ನಿಮ್ಮ ಮೊಬೈಲ್ ಫೋನ್ ಒದ್ದೆಯಾದರೆ ಗಾಬರಿಪಡಬೇಡಿ. ಆತುರದಲ್ಲಿ ಕೆಲವು ತಪ್ಪುಗಳನ್ನು ಮಾಡಿದರೆ, ಫೋನ್‌ಗೆ ಶಾಶ್ವತ ಹಾನಿಯಾಗಬಹುದು.

ಉಡುಪಿ ತಹಶೀಲ್ದಾರ್ ವಿರುದ್ಧ ಕರ್ತವ್ಯ ಲೋಪದ ಆರೋಪ: ಜಿಲ್ಲಾಧಿಕಾರಿಗೆ ದೂರು

ಉಡುಪಿ ತಾಲ್ಲೂಕು ತಹಶೀಲ್ದಾರ್ ಅವರು ಕರ್ತವ್ಯ ಲೋಪ ಎಸಗಿದ್ದಾರೆಂದು ಆರೋಪಿಸಿ, ದಲಿತ ಹಕ್ಕುಗಳ ಸಮಿತಿಯು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ದೂರು ನೀಡಿದೆ.

ಖಾಲಿ ಹೊಟ್ಟೆಗೆ ಮೆಂತೆ ಕಾಳು ನೀರು: ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ

ಮೆಂತೆ ಕಾಳುಗಳನ್ನು ರಾತ್ರಿಯಿಡಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಗೆ ಆ ನೀರನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ಮುಕ್ತಿ ಪಡೆಯಬಹುದು.

ಅಪರೂಪದ ಹೃದಯ ರೋಗದಿಂದ ಬಳಲುತ್ತಿದ್ದ ಗರ್ಭಿಣಿಗೆ ಯಶಸ್ವಿ ಚಿಕಿತ್ಸೆ ನೀಡಿದ ಬಸವೇಶ್ವರ ಆಸ್ಪತ್ರೆಯ ವೈದ್ಯರು

ಅಪರೂಪದ ಹೃದಯ ರೋಗದಿಂದ ಬಳಲುತ್ತಿದ್ದ ಗರ್ಭಿಣಿಗೆ ಬಸವೇಶ್ವರ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಚಿಕಿತ್ಸೆಯನ್ನು ನೀಡಿದ್ದಾರೆ.