ಬೆಂಗಳೂರು ವಿಮಾನ ನಿಲ್ದಾಣ ವೆಬ್‌ಸೈಟ್ ಕನ್ನಡದಲ್ಲೂ ಲಭ್ಯ: ಪ್ರಯಾಣಿಕರಿಗೆ ಹೊಸ ಸೌಲಭ್ಯ!

Date:

spot_img

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ವೆಬ್‌ಸೈಟ್ ಈಗ ಕನ್ನಡದಲ್ಲೂ ಲಭ್ಯವಿದೆ. ಈ ಮೂಲಕ ಪ್ರಯಾಣಿಕರು ವಿಮಾನ ನಿಲ್ದಾಣ ಸೇವೆಗಳನ್ನು ಸುಲಭವಾಗಿ ಬಳಸಿಕೊಳ್ಳಬಹುದು ಎಂದು ಬಿಐಎಎಲ್ ಪ್ರಕಟಣೆ ಮೂಲಕ ತಿಳಿಸಿದೆ.

“ನಮ್ಮ ವೆಬ್‌ಸೈಟ್ ಕನ್ನಡ ಆವೃತ್ತಿಯನ್ನು ಪರಿಚಯಿಸಲು ಸಂತೋಷಪಡುತ್ತೇವೆ. ಇನ್ಮುಂದೆ ಗ್ರಾಹಕರು ಕನ್ನಡದಲ್ಲಿ ಎಲ್ಲ ಅಗತ್ಯ ಮಾಹಿತಿಯನ್ನು ಪಡೆಯಬಹುದು” ಎಂದು ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮಾರರ್ ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು ಯುವತಿ ಹತ್ಯೆ: ಅನುಮಾನಕ್ಕೆ ಗೆಳತಿಯನ್ನು ಕೊಂದ ಪ್ರಿಯಕರ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧದ ಅನುಮಾನಕ್ಕೆ 22 ವರ್ಷದ ಯುವತಿಯನ್ನು ಪ್ರಿಯಕರ ಹತ್ಯೆಗೈದ ಘಟನೆ ಸಂಚಲನ ಮೂಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿಕೆಶಿ ಖಡಕ್ ಸೂಚನೆ: ಲಂಚ ಮುಕ್ತ ಕರ್ನಾಟಕಕ್ಕೆ ಕಠಿಣ ಕ್ರಮ

ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಂಗಳೂರು ತಂಡಕ್ಕೆ ಕರುಣ್ ನಾಯರ್ ನಾಯಕ

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಮಂಗಳೂರು ತಂಡದ ಜರ್ಸಿ ಬಿಡುಗಡೆಯಾಗಿದ್ದು, ಕರುಣ್ ನಾಯರ್ ನಾಯಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ