spot_img

“ಸಮಾಜ ಅಭಿವೃದ್ಧಿಗೆ ಪೂರಕವಾಗಿ ಕೆಲಸಗಳನ್ನು ಮಾಡಿ” – ಸೀನಿಯರ್ ಸಿ. ಎಸ್. ಎಲ್. ಪಿ. ಪಿ. ಎಫ್. ಚಿತ್ರ ಕುಮಾರ್

Date:

spot_img

ದಿನಾಂಕ 12 .07 20 25 ಶನಿವಾರ ಸಂಜೆ 6:30ಕೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಬಂಟಕಲ್ ಸನ್ ಶೈನ್ ಲೀ ಜನ್, ಏರಿಯಾ- ಜಿ ಇದರ ಪದಗ್ರಹಣ ಸಮಾರಂಭ ನೆರವೇರಿತು. Snr. ವಿವೇಕ್ ಶೆಟ್ಟಿ ಸೀನಿಯರ್ ಚೇಂಬರ್ ವಾಣಿಯನ್ನು ಓದಿದರು. ಸ್ಥಾಪಕ ಅಧ್ಯಕ್ಷ Snr. ಸಂದೀಪ್ ಬಂಗೇರ ರವರು ಬಂದಂತ ಅತಿಥಿಗಳನ್ನು ಸ್ವಾಗತಿಸಿದರು ತನ್ನ ಅವಧಿಯಲ್ಲಿ ಆದ ಅನುಭವಗಳನ್ನು ತಿಳಿಸಿದರು. Snr. ಪಿಪಿಎಫ್ ರೇಖಾ ಮರಳಿಧರನ್, ಎನ್ ವಿ ಪಿ ಏರಿಯಾ ಜಿ ಸಿಎಸ್ಐ ಯವರು ನೂತನ ಅಧ್ಯಕ್ಷ Snr. ರಮೇಶ್ ಬಂಟಕಲ್ ಅವರಿಗೆ ಪ್ರಮಾಣ ವಚನ ನೀಡಿದರು ಮುಖ್ಯ ಅತಿಥಿ Snr. ಸಿ ಎಸ್ ಎಲ್., ಪಿ. ಪಿ. ಎಫ್ ಚಿತ್ರ ಕುಮಾರ್ ಸಮಾಜಮುಖಿ ಕೆಲಸಗಳನ್ನು ಮಾಡಿರಿ ಎಂದು ತಿಳಿಸಿದರು.

Snr. ಪಿಪಿಎಫ್ ನವೀನ್ ಅಮೀನ್ ಕಾರ್ಯಕ್ರಮಗಳು ಜನರಿಗೆ ತಲುಪುವಂತೆ ಇರಲಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀಯುತ ನಾರಾಯಣ ಶೆಟ್ಟಿ ಪೊದಮಾಲೆ, ಬಂಟಕಲ್ಲು ಹಿರಿಯ ಕೃಷಿಕರು ಇವರನ್ನು ಸನ್ಮಾನಿಸಲಾಯಿತು.ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.Snr. ವಿಘ್ನೇಶ್ ಶೆಟ್ಟಿ ಮೇಲ್ಮನೆ ಇವರು ನೂತನ ಅಧ್ಯಕ್ಷರ ಪರಿಚಯ ಮಾಡಿದರು.ನೂತನ ಅಧ್ಯಕ್ಷರಾದ ರಮೇಶ್ ಬಂಟಕಲ್ ತನ್ನ ಅನಿಸಿಕೆಗಳನ್ನು ತಿಳಿಸಿದರು.Snr. ಪ್ರಸಾದ್ ಶೆಟ್ಟಿ ವಳದೂರು ರವರು ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಮನೋಜ್ ಕಡಬ ಶುಭ ಹಾರೈಸಿದರು. Snr.ರವೀಂದ್ರ ಪಾಟ್ಕರ್ ಆಗಮಿಸದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉತ್ತರ ಪ್ರದೇಶ : ಬಾಬಾನ ಕರಾಳ ಮುಖ: ಹಿಂದೂ ಯುವತಿಯರ ಮತಾಂತರಕ್ಕೆ ವಿದೇಶಿ ಹಣದ ನೆರವು?

ಉತ್ತರ ಪ್ರದೇಶದಲ್ಲಿ ಸ್ವಯಂಘೋಷಿತ ಬಾಬಾ ಜಲಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾ, ಕಳೆದ ಮೂರು ವರ್ಷಗಳಲ್ಲಿ 1,000ಕ್ಕೂ ಹೆಚ್ಚು ಮುಸ್ಲಿಂ ಯುವಕರಿಗೆ ಆರ್ಥಿಕ ನೆರವು ನೀಡಿ ಹಿಂದೂ ಹೆಣ್ಣುಮಕ್ಕಳನ್ನು ಮತಾಂತರಗೊಳಿಸಲು ಪ್ರೇರೇಪಿಸಿದ್ದಾರೆ

ದಿನ ವಿಶೇಷ – ಬ್ಯಾಸ್ಟಿಲ್ ದಿನಾಚರಣೆ

ಬ್ಯಾಸ್ಟಿಲ್ ದಿನಾಚರಣೆಯನ್ನು ಪ್ರತಿವರ್ಷ ಜುಲೈ 14ರಂದು ಫ್ರಾನ್ಸ್ ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ ಮತ್ತು ಸೌಭ್ರಾತ್ರ್ತ್ವದ ಸಂಕೇತವಾಗಿ ಆಚರಿಸಲಾಗುತ್ತದೆ

ಉತ್ತರ ಪ್ರದೇಶ: ಹಿಂದೂ ಎಂದು ನಟಿಸಿ ದೇವಾಲಯದಲ್ಲಿ ಮದುವೆಯಾಗಲು ಯತ್ನಿಸಿದ ಮುಸ್ಲಿಂ ವ್ಯಕ್ತಿ ಬಂಧನ

ಹಿಂದೂ ಯುವತಿಯೊಬ್ಬಳನ್ನು ಹಿಂದೂ ಎಂದು ಸುಳ್ಳು ಹೇಳಿ ದೇವಾಲಯದಲ್ಲಿ ವಿವಾಹವಾಗಲು ಯತ್ನಿಸಿದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪ್ರತಾಪಗಢ ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಘಟನೆ: ನಕಲಿ ಮಾಹಿತಿ ಹರಡಿದ ಯೂಟ್ಯೂಬರ್ ಸಮೀರ್ ಎಂ.ಡಿ. ಅರೆಸ್ಟ್?

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸುಳ್ಳು ಮಾಹಿತಿಗಳನ್ನು ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ