ಬಾಸ್ಕೆಟ್‌ಬಾಲ್ : ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ

Date:

spot_img

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಪೂರ್ಣಶ್ರೀ ವಿ.ಎಸ್ , ಶ್ರೇಯಾ ಹೆಮರಡ್ಡಿ ಸಿ ಮತ್ತು ಗ್ರೀಷ್ಮಾ ಎಸ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮುಜಫರ್‌ನಗರ ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಗಂಭೀರ ಆರೋಪ; ಬಾಲಕಿಯ ಕಾಲು ಮುರಿದರೇ

ಮುಜಫರ್‌ನಗರ ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಬಾಲಕಿಯ ಕಾಲು ಮುರಿದ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆಗೆ ಸಮಿತಿ ರಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಾನ್ವಿ ಸುದೀಪ್ ಮದುವೆ ಬಗ್ಗೆ ಪ್ರಿಯಾ ಸುದೀಪ್ ಹೇಳಿಕೆ

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಮದುವೆ ಬಗ್ಗೆ ತಾಯಿ ಪ್ರಿಯಾ ಸುದೀಪ್ ಬಿಚ್ಚಿಟ್ಟ ಆಸಕ್ತಿದಾಯಕ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಲ್ಫ್ ಸಂಘರ್ಷ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರದ ಬಿಗಿ ಕ್ರಮ

ಖಾರಿ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆ ಹಿನ್ನೆಲೆ ಭಾರತೀಯ ನಾವಿಕರ ಸುರಕ್ಷತೆಗೆ ಕೇಂದ್ರ ಸರ್ಕಾರ ಹೈ-ಅಲರ್ಟ್ ಘೋಷಿಸಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.