ಬಿಯರ್ ಮೆದುಳಿಗೆ ಹಾನಿ! ಹೊಸ ಸಂಶೋಧನೆಗೆ ಬಿಯರ್ ಪ್ರಿಯರಲ್ಲಿ ಆತಂಕ

Date:

spot_img

ಬೆಂಗಳೂರು: ಪ್ರತಿ ದಿನ ಸ್ವಲ್ಪ ಪ್ರಮಾಣದ ಬಿಯರ್ ಸೇವನೆಯೂ ಮೆದುಳಿನ ಗಾತ್ರ ಕುಗ್ಗಿಸುವ ಸಾಧ್ಯತೆ ಇದೆ ಎಂಬ ಹೊಸ ಸಂಶೋಧನೆಯ ವರದಿ ಬಿಯರ್ ಪ್ರಿಯರಿಗೆ ಆಘಾತ ತಂದಿದೆ.

ಮೆದುಳಿಗೆ ಬೇಗನೇ ವಯಸ್ಸಾಗುವ ಭೀತಿ!
‘ನೇಚರ್ ಕಮ್ಯುನಿಕೇಷನ್ಸ್’ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿದಿನ 1-2 ಗ್ಲಾಸ್ ಆಲ್ಕೋಹಾಲ್ ಅಥವಾ ಬಿಯರ್ ಸೇವನೆಯು ಮೆದುಳಿನ ಬೂದು ದ್ರವ್ಯದ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಪರಿಣಾಮವಾಗಿ, 10 ವರ್ಷಗಳಿಗಿಂತ ಬೇಗನೇ ಮೆದುಳಿನ ವಯಸ್ಸಾಗುವ ಸಾಧ್ಯತೆ ಇದೆ ಎಂದು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ.

ಪ್ರತಿದಿನದ ಮದ್ಯಪಾನದ ಪರಿಣಾಮ
ಈ ಅಧ್ಯಯನದಲ್ಲಿ, 3 ಅಥವಾ ಹೆಚ್ಚು ಗ್ಲಾಸ್ ಆಲ್ಕೋಹಾಲ್ ಸೇವಿಸುವ ಮಹಿಳೆಯರು ಹಾಗೂ 4 ಅಥವಾ ಹೆಚ್ಚು ಗ್ಲಾಸ್ ಕುಡಿಯುವ ಪುರುಷರು ಅಧ್ಯಯನಕ್ಕೆ ಒಳಗಾಗಿದ್ದರು. ಅವರ ಮೆದುಳಿನ MRI ಪರೀಕ್ಷೆ ನಡೆಸಿದಾಗ, ಅಲ್ಪ ಪ್ರಮಾಣದ ಆಲ್ಕೋಹಾಲ್ ಸೇವನೆಯೂ ತೀವ್ರ ಪರಿಣಾಮ ಬೀರುತ್ತದೆ ಎಂಬುದು ಬಹಿರಂಗವಾಗಿದೆ.

ಬಿಯರ್ ಪ್ರಿಯರ ಜಾಗ್ರತೆ ಅಗತ್ಯ!
ಈ ಅಧ್ಯಯನದ ಪತ್ತೆ ಮದ್ಯಪಾನ ಪ್ರಿಯರಲ್ಲಿ ಆತಂಕ ಮೂಡಿಸಿದ್ದು, ಪ್ರತಿದಿನ ಬಿಯರ್ ಸೇವನೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ನೀಡುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ