ಬೆಳ್ತಂಗಡಿ ಪೊಲೀಸರಿಂದ ಎಸ್‌ಐಟಿಗೆ ಕೇಸ್ ಹಸ್ತಾಂತರ: ಧರ್ಮಸ್ಥಳ ಶವ ಪ್ರಕರಣ ಗಂಭೀರ ತಿರುವು

Date:

spot_img

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳ (SIT) ಇಂದು ತನಿಖೆಯನ್ನು ಅಧಿಕೃತವಾಗಿ ಆರಂಭಿಸಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಈ ಪ್ರಕರಣದ ದಾಖಲೆಗಳನ್ನು ಎಸ್‌ಐಟಿ ತಂಡಕ್ಕೆ ಹಸ್ತಾಂತರಿಸಲಾಗುತ್ತದೆ.

ಎಸ್‌ಐಟಿ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ನೇತೃತ್ವದ ತಂಡ ಇಂದು ಬೆಳ್ತಂಗಡಿಗೆ ಭೇಟಿ ನೀಡಲಿದೆ. ಪ್ರಕರಣದ ವಿಚಾರಣೆಗಾಗಿ ಕೋರ್ಟ್‌ಗೆ ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ. ಈ ಪ್ರಕರಣದಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ತಾವು ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಕೋರ್ಟ್‌ಗೆ ಹೇಳಿಕೆ ನೀಡಿದ್ದರು. ಇದೀಗ ಎಸ್‌ಐಟಿ ಈ ಅನಾಮಿಕ ವ್ಯಕ್ತಿಯನ್ನು ಕೋರ್ಟ್ ಮೂಲಕ ತಮ್ಮ ವಶಕ್ಕೆ ಪಡೆದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲು ಸಿದ್ಧತೆ ನಡೆಸಿದೆ. ಈ ತನಿಖೆಯಿಂದ ಪ್ರಕರಣದ ಸತ್ಯಾಂಶ ಹೊರಬರಲಿದೆ ಎಂದು ನಿರೀಕ್ಷಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.