ಬಿಗ್ ಬಾಸ್ ಖ್ಯಾತಿಯ ವಕೀಲ ಜಗದೀಶ್ ಗಲಾಟೆ ಪ್ರಕರಣದಲ್ಲಿ ಬಂಧನ

Date:

spot_img

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್‌ನಲ್ಲಿ ಗುರುತಿಸಿಕೊಂಡಿದ್ದ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ ಅರ್ಚು ಈಚೆಗೆ ನಡೆದ ಗಲಾಟೆಯ ಹಿನ್ನೆಲೆಯಾಗಿ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಗಲಾಟೆಯ ಹಿಂದಿನ ಸಂಗತಿಗಳು:
ಜನವರಿ 23 ರಂದು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯನ್ನು ರಸ್ತೆ ಮಧ್ಯೆ ಕೂರಿಸಿ ರಸ್ತೆ ತಡೆಯಲಾಗಿದ್ದ ವಿಚಾರದಲ್ಲಿ ವಕೀಲ ಜಗದೀಶ್ ಸ್ಥಳೀಯರೊಂದಿಗೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಗಲಾಟೆ ಉಂಟಾಗಿ, ಕೆಲ ಯುವಕರು ಜಗದೀಶ್ ಮೇಲೆ ಹಲ್ಲೆ ನಡೆಸಿದ್ದಾರೆ.
ಜನವರಿ 24ರಂದು ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಬೆದರಿಸಿದ ಘಟನೆ ವರದಿಯಾಗಿದೆ. ನಡು ರಸ್ತೆಯಲ್ಲಿ ಫೈರಿಂಗ್ ಮಾಡಿದ ಘಟನೆ ಜನರಲ್ಲಿ ಆತಂಕ ಉಂಟುಮಾಡಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಜಗದೀಶ್ ಅವರ ವಾಹನವನ್ನು ಧ್ವಂಸಗೊಳಿಸಿದ್ದಾರೆ.

ಜಗದೀಶ್ ಮಾತನಾಡಿದ ವಿಡಿಯೋ:
ಘಟನೆಯ ನಂತರ, ಜಗದೀಶ್ ಫೇಸ್‌ಬುಕ್ ಲೈವ್ ಮೂಲಕ ತಮ್ಮ ಮೇಲಾದ ದಾಳಿಯ ಬಗ್ಗೆ ಮಾತನಾಡಿದ್ದಾರೆ. “ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನನ್ನ ಕುಟುಂಬದವರ ಮೇಲೂ ದಾಳಿ ಮಾಡಲಾಗಿದೆ. ಪೊಲೀಸರು ಸಮಯಕ್ಕೆ ಬಂದು ನಮ್ಮನ್ನು ರಕ್ಷಿಸಿದ್ದಾರೆ,” ಎಂದು ಅವರು ಹೇಳಿದ್ದಾರೆ.

ಪೊಲೀಸರ ಕ್ರಮ:
ಕೊಡಿಗೆಹಳ್ಳಿ ಪೊಲೀಸರು ಜಗದೀಶ್ ಮತ್ತು ಅವರ ಗನ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಸ್ತುತ, ಈ ಪ್ರಕರಣ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ -ವಿಶ್ವ ಕೀಟ ದಿನ

ಜೂನ್ 6 ರಂದು ವಿಶ್ವ ಕೀಟ ದಿನವನ್ನು ಏಕೆ ಆಚರಿಸಲಾಗುತ್ತದೆ? ಸಾರ್ವಜನಿಕ ಆರೋಗ್ಯ ಮತ್ತು ರೋಗ ನಿಯಂತ್ರಣದಲ್ಲಿ ಕೀಟ ನಿರ್ವಹಣೆಯ ಮಹತ್ವದ ಮಾಹಿತಿ ಇಲ್ಲಿದೆ.

ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ

ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಕಾರಂತ ಟ್ರಸ್ಟ್ ಹಾಗೂ 'ನಮ್ಮ ಮನೆ ನಮ್ಮ ಮರ' ತಂಡದ ವತಿಯಿಂದ ನಡೆದ ವನಮಹೋತ್ಸವ ಮತ್ತು ತುಳಸಿ ಗಿಡ ವಿತರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್‌ ನಾಯಕ್‌

ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಸಕರು ರೂಪಿಸಿದ ಕಾರ್ಯಯೋಜನೆಯ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ನವೀನ್ ನಾಯಕ್ ನೀಡಿದ ಹೇಳಿಕೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ನೀಲಾವರ ಗೋಶಾಲೆಯಲ್ಲಿ ನಡೆದ 12 ವರ್ಷಗಳ ಸಾಧನಾ ಅಭಿಯಾನ ಮತ್ತು ಕೃಷಿಕರ ಸನ್ಮಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.