ಮಹಿಳೆಯರ ಜೊತೆ ರಾಸಲೀಲೆ ವಿಡಿಯೋ; ಗಂಡನ ಕರ್ಮಕಾಂಡ ನೋಡಿ ದಂಗಾದ ಹೆಂಡತಿ

Date:

spot_img

ಬೆಂಗಳೂರು: ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಇಟ್ಟುಕೊಂಡು ರಾಸಲೀಲೆ ನಡೆಸುತ್ತಿದ್ದ ಪತಿಯ ಕರ್ಮಕಾಂಡ ನೋಡಿ ಪತ್ನಿ ಶಾಕ್ ಆಗಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್‌ನಲ್ಲಿ ವಾಸವಿದ್ದ ನಾರಾಯಣ್ ಎಂಬಾತ 20 ವರ್ಷಗಳ ದಾಂಪತ್ಯದ ಬಳಿಕ ಪತ್ನಿ ಅನ್ನಪೂರ್ಣ ಅವರಿಂದ ಅಂತರ ಕಾಯ್ದುಕೊಂಡಿದ್ದನು. ಅಲ್ಲದೆ, ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (KPCC) ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಮಹಿಳೆಯರನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಇಟ್ಟುಕೊಳ್ಳುತ್ತಿದ್ದನು ಎನ್ನಲಾಗಿದೆ.

ವಿಡಿಯೋಗಳ ಮೂಲಕ ರಾಸಲೀಲೆ ಬಯಲು

ನಾರಾಯಣ್ ಮಹಿಳೆಯರೊಂದಿಗೆ ನಡೆಸುತ್ತಿದ್ದ ರಾಸಲೀಲೆಯನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದನು. ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಅವರ ಕೈ ಸೇರಿವೆ. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣರಿಗೆ ಶಾಕ್ ಆಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ ನಾರಾಯಣ್ ಪತ್ನಿ ಮೇಲೆ ಜಗಳವಾಡುತ್ತಿದ್ದನು.

ಪತಿಯ ಅನೈತಿಕ ಸಂಬಂಧದ ಬಣ್ಣ ಬಯಲಾದ ನಂತರ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದನು. ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ