ಗ್ರಾಮೀಣ ಪತ್ರಕರ್ತರ ಬದುಕಿಗೆ ಭದ್ರತೆ ನೀಡಿ: ಸಿಎಂ ಸಲಹೆಗಾರರಿಗೆ ಮಾಧ್ಯಮ ಪತ್ರಕರ್ತರ ಸಂಘದ ಮನವಿ

Date:

spot_img

ಗ್ರಾಮೀಣ ಪತ್ರಕರ್ತರಿಗೆ ಸರಕಾರಿ ಸೌಲತ್ತುಗಳನ್ನು ನೀಡುವಂತೆ ಹಾಗೂ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹಾರ ನೀಡುವಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ(ರಿ)ಯ ರಾಜ್ಯ ಸಮಿತಿಯು ವಿಧಾನ ಸೌಧದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ರನ್ನು ಭೇಟಿ ಮಾಡಿತು.

ಜನವರಿ 30ರಂದು ಬೆಂಗಳೂರು ವಿಧಾನ ಸೌಧದಲ್ಲಿ ಕೆ ವಿ ಪ್ರಭಾಕರ್ ರನ್ನು ಸಂಘದ ರಾಜ್ಯ ಅಧ್ಯಕ್ಷರಾದ ಜಿ. ಎಂ ರಾಜಶೇಖರ್, ರಾಜ್ಯ ಕಾರ್ಯದರ್ಶಿ ವಸಂತ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ನಿವೃತ್ತ ಸೇನಾಧಿಕಾರಿ ಕೃಷ್ಣಪ್ಪ ಹಾಗೂ ಸಮಿತಿಯ ಚಂದ್ರಶೇಖರ್ ಬೆಳಗುoಬ ಹಾಲಪ್ಪ, ಅನಿಲ್ ಚಿಕ್ಕಮಗಳೂರು, ವಿಶು ಕುಮಾರ್ ಅರಸೀಕೆರೆಯವರು ಭೇಟಿ ಮಾಡಿದರು.

ಗ್ರಾಮೀಣ ಪತ್ರಕರ್ತರ ಸಮಸ್ಯೆ ಹಾಗೂ ಸಂಕಷ್ಟಗಳ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷರಾದ ಜಿ. ಎಂ ರಾಜಶೇಖರ್ ರವರು ಮುಂದಿನ ದಿನಗಳಲ್ಲಿ ಪತ್ರಕರ್ತರಿಗೆ ಭದ್ರತೆ ಹಾಗೂ ಸವಲತ್ತು ನೀಡುವಂತೆ ಮನವಿ ಮಾಡಿದರು.

ಈ ಬಗ್ಗೆ ಮುಖ್ಯ ಮಂತ್ರಿಗಳ ಜೊತೆಗೆ ಕೂಡ ಮನವಿ ಮಾಡುವುದಾಗಿ ತಿಳಿಸಿದ ಸಂಘವು ಈ ಬಗ್ಗೆ ಗಮನ ನೀಡುವಂತೆ ಮನವಿ ಮಾಡಿದರು.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ರಾಜ್ಯದಾದ್ಯoತ ಮಾಧ್ಯಮ ವರದಿಗಾರರನ್ನು ಒಗ್ಗೂಡಿಸಿ ಅವರ ಭದ್ರತೆಗಾಗಿ ಅವಿರತ ಶ್ರಮ ವಹಿಸುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.