ಬೆಂಗಳೂರಿನ ಶ್ರೀರಾಂಪುರದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಬರ್ಬರ ಹತ್ಯೆ

Date:

spot_img
murder11

ಬೆಂಗಳೂರು: ರಾಜಧಾನಿಯ ಶ್ರೀರಾಂಪುರ ಪ್ರದೇಶದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಶ್ರೀರಾಂಪುರ ರೈಲ್ವೆ ಟ್ರ್ಯಾಕ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಆ ವಿದ್ಯಾರ್ಥಿನಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬಂದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಶ್ರೀರಾಂಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಯಾದ ವಿದ್ಯಾರ್ಥಿನಿ ಯಾರು? ಮತ್ತು ಈ ಭೀಕರ ಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿ ಗುರುತು ಮತ್ತು ಕೊಲೆ ಹಿಂದಿನ ಉದ್ದೇಶ ಇನ್ನಷ್ಟೇ ತಿಳಿದುಬರಬೇಕಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.