ಅಹಮದಾಬಾದ್ ದುರಂತದಲ್ಲಿ ಸುಟ್ಟು ಕರಕಲಾದ ವಿಮಾನ ಅವಶೇಷದಡಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ

Date:

spot_img

ಅಹಮದಾಬಾದ್ : ಗುರುವಾರ ಸಂಭವಿಸಿದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 242 ಪ್ರಯಾಣಿಕರಿದ್ದ ಬೋಯಿಂಗ್ ವಿಮಾನವು ಟೇಕ್‌ಆಫ್ ಆದ ತಕ್ಷಣವೇ ಪತನಗೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಈ ಅಪಘಾತದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಈ ದುರಂತದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದಾಗ ರಕ್ಷಣಾ ಸಿಬ್ಬಂದಿಗೆ ಒಂದು ಅಚ್ಚರಿಯ ಅನುಭವವಾಗಿದೆ. ಸಂಪೂರ್ಣವಾಗಿ ಸುಟ್ಟು ನಾಶವಾದ ಅವಶೇಷಗಳ ನಡುವೆ ಭಗವದ್ಗೀತೆಯೊಂದು ಸಂಪೂರ್ಣ ಸುರಕ್ಷಿತವಾಗಿ ಪತ್ತೆಯಾಗಿದೆ. ಇತರ ವಸ್ತುಗಳು ಭಸ್ಮವಾದರೂ, ಈ ಧಾರ್ಮಿಕ ಗ್ರಂಥ ಮಾತ್ರ ಏನು ಆಗದೇ ಉಳಿದಿರುವುದು ಆಶ್ಚರ್ಯ ಹುಟ್ಟಿಸಿದೆ.

ಈ ಭಗವದ್ಗೀತೆ ಸುರಕ್ಷಿತವಾಗಿ ಉಳಿದಿರುವುದರ ಸತ್ಯಾಸತ್ಯತೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.