ಭಜನಾ ಮಂಡಳಿಗೆ ಸಾಧಕ ಪ್ರಶಸ್ತಿಯ ಅರ್ಜಿ ಆಹ್ವಾನ

Date:

spot_img

ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರತಿ ವರ್ಷದಂತೆ ತಾಲೂಕಿನ ಒಂದು ಭಜನಾ ಮಂಡಳಿಗೆ ನೀಡುವ ಸಾಧಕ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 21ರ ತನಕ 27ನೇ ವರ್ಷದ ರಾಜ್ಯಮಟ್ಟದ ಭಜನಾ ಕಮ್ಮಟ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಮಾರೋಪ ಸಮಾರಂಭದಲ್ಲಿ ಉಡುಪಿ ತಾಲೂಕಿನ ಒಂದು ಉತ್ತಮ ಭಜನಾ ಮಂಡಳಿಗೆ ಸಾಧಕ ಪ್ರಶಸ್ತಿಯನ್ನು ಪಡೆಯುವ ಅವಕಾಶವಿದೆ. ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಿ, ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ, ವಲಯ ಮೇಲ್ವಿಚಾರಕರು, ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಆಯಾ ವಲಯದ ಸಂಯೋಜಕರಿಂದ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಪಡೆದು, ಭಜನಾ ಮಂಡಳಿಯ ಮಾಹಿತಿಯನ್ನು ಭರ್ತಿ ಮಾಡಿ, ಸೆಪ್ಟೆಂಬರ್ 5ರ ಒಳಗೆ ಸಲ್ಲಿಸಬೇಕೆಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಕಡ್ಡಾಯ: ಡಿಕೆಶಿ ಶಾಕಿಂಗ್ ನ್ಯೂಸ್

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ನಿಯಮದಲ್ಲಿ ಭಾರಿ ಬದಲಾವಣೆ ತಂದ ಸರ್ಕಾರ. ಮರು ಅರ್ಜಿ ಸಲ್ಲಿಕೆ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭವ್ಯಾ ಗೌಡ ಬಿಚ್ಚಿಟ್ಟ ಕಿರುತೆರೆಯ ಕಹಿ ಸತ್ಯ

ಶೂಟಿಂಗ್ ಸೆಟ್‌ನಲ್ಲಿ ಮಹಿಳಾ ನಟಿಯರು ಎದುರಿಸುವ ಮುಟ್ಟಿನ ದಿನಗಳ ಕಷ್ಟದ ಬಗ್ಗೆ ಕರ್ಣ ಸೀರಿಯಲ್ ನಟಿ ಭವ್ಯಾ ಗೌಡ ಮಾತನಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ಪತ್ನಿ ವಿರುದ್ಧ ಚಾರ್ಜ್‌ಶೀಟ್

ಕಾರ್ಕಳದ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿ ಸೌಮ್ಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ. ಪ್ರಕರಣದ ಸಂಪೂರ್ಣ ವಿವರಗಳು, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬ್ರಹ್ಮಾಂಡದ ರಹಸ್ಯ ಭೇದಿಸಿದ ವಿಜ್ಞಾನಿಗಳು: ಆರಂಭಿಕ ಯುಗದಲ್ಲೇ ಬೃಹತ್ ಗೆಲಕ್ಸಿಗಳು ನಾಶವಾಗಲು ಕಾರಣ ಪತ್ತೆ

ಆರಂಭಿಕ ಬ್ರಹ್ಮಾಂಡದಲ್ಲಿ ಬೃಹತ್ ಗೆಲಕ್ಸಿಗಳು ಹೇಗೆ ನಾಶವಾದವು ಎಂಬ ರಹಸ್ಯವನ್ನು ಜೇಮ್ಸ್ ವೆಬ್ ಟೆಲಿಸ್ಕೋಪ್ (JWST) ಮತ್ತು ALMA ನೆರವಿನಿಂದ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.